Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೋವಿಂದ ಪುರ ಡ್ರಗ್ಸ್ ಕೇಸ್ : ಡ್ರಗ್ಸ್ ಸುಳಿಯಲ್ಲಿ ಮತ್ತೊಬ್ಬ ಸೆಲೆಬ್ರೆಟಿ..!

Facebook
Twitter
Telegram
WhatsApp

ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ನಡೆಸಿದಂತೆಲ್ಲಾ ದೊಡ್ಡದಾಗುತ್ತಾ ಹೋಗ್ತಿದೆ. ಸಾಕಷ್ಟು ಜನ ಇದರಲ್ಲಿ ಸಿಲುಕಿಕೊಳ್ಳುತ್ತಾ ಹೋಗುತ್ತಿದ್ದಾರೆ. ಇದೀಗ ಗೋವಿಂದಪುರ ಡ್ರಗ್ಸ್ ಕೇಸ್ ಬೆನ್ನು ಹತ್ತಿದ್ದ ಪೊಲೀಸರಿಗೆ ಮತ್ತಷ್ಟು ಮಾಹಿತಿ ಸಿಕ್ಕಿದೆ, ಮತ್ತಷ್ಟು ಜನ ತಗಲಾಕಿಕೊಂಡಿದ್ದಾರೆ.

ಇಂದು ಬೆಳ್ಳಂಬೆಳ್ಳಗ್ಗೆಯೇ ಪೂರ್ವ ವಿಭಾಗದ ಪೊಲೀಸರು ಸೆಲೆಬ್ರೆಟಿ ಸೋನಿಯಾ ಅಗರ್ವಾಲ್, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಸೇರಿದಂತೆ ಹಲವರ‌ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಮ್ಯೂಸಿಕ್ ಬ್ಯಾಂಡ್ ನಡೆಸುವ ಚಿನ್ನಪ್ಪ, ಆರ್ಗಾನಿಕ್ ಕಾಸ್ಮೆಟಿಕ್ ಬ್ಯುಸಿನೆಸ್ ನಡೆಸುವ ಸೋನಿಯಾ ಅಗರ್ವಾಲ್, ಬನಶಂಕರಿಯ ರಿಯಲ್ ಎಸ್ಟೇಟ್ ಉದ್ಯಮಿ ಭರತ್ ಇವರೆಲ್ಲಾ ಥಾಮಸ್ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ಆಗಸ್ಟ್ 12ರಂದು ಅರೆಸ್ಟ್ ಆಗಿದ್ದ ಥಾಮಸ್ ಡ್ರಗ್ ಪೆಡ್ಲರ್. ಈತನ ವಿಚಾರಣೆ ವೇಳೆ ಸಿಕ್ಕ ಮಾಹಿತಿ ಮೇರೆಗೆ ಸೆಲೆಬ್ರೆಟಿ, ಉದ್ಯಮಿಗಳ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ರತಾ ಜೊತೆಗೆ ಮದುವೆ ಆಗಿಬಿಟ್ರಾ ಕಾರ್ತಿಕ್ : ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ ಫೋಟೋಸ್

ಬಿಗ್ ಬಾಸ್ ಸೀಸನ್ 10ರಲ್ಲಿ ಕಾರ್ತಿಕ್ ಹಾಗೂ ನಮ್ರತಾ ಕೂಡ ಸ್ಪರ್ಧಿಗಳಾಗಿದ್ದರು. ಅದರಲ್ಲೂ ಆರಂಭದಲ್ಲಿ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದ ಇಬ್ಬರ ನಡುವೆ ಲವ್ ಇದೆ ಅಂತಾನೆ ಕರುನಾಡ ಜನತೆ, ಬಿಗ್ ಬಾಸ್ ವೀವರ್ಸ್ ಮಾತನಾಡಿಕೊಳ್ಳುತ್ತಿದ್ದರು.

ಅಪ್ಪ ಆಟೋ ಡ್ರೈವರ್.. ಮಗಳು ನ್ಯಾಯಾಧೀಶೆ : ಚಿತ್ರದುರ್ಗದ ಯುವತಿಯ ಯಶೋಗಾಥೆ…!

ಸುದ್ದಿಒನ್, ಚಿತ್ರದುರ್ಗ: ಎಷ್ಟೋ ಪೋಷಕರು ಬಡತನದಲ್ಲಿಯೇ ಇದ್ದರು ತನ್ನ ಮಕ್ಕಳಿಗೆ ಆ ಬಡತನ ಕಿಂಚಿತ್ತು ನೋವು ಕಾಣಿಸಬಾರದು ಎಂದೇ ಬಯಸುತ್ತಾರೆ. ಎಷ್ಟೇ ಕಷ್ಟವಾದರೂ ಸುಖವಾಗಿಯೇ ಸಾಕುತ್ತಾರೆ. ತಮ್ಮಂತೆ ಮಕ್ಕಳು ಆಗುವುದು ಬೇಡ. ಬದಲಿಗೆ ಯಾವುದಾದರೊಂದು

ಚಿತ್ರದುರ್ಗ | ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ | ಪರಸ್ಪರ ಮೊಳಗಿದ ಘೋಷಣೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆಬ್ರವರಿ. 28 : ನಿನ್ನೆ ನಡೆದ ರಾಜ್ಯ ಸಭಾ ಚುನಾವಣೆಯ ನಂತರ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು

error: Content is protected !!