Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಂದು ಲಕ್ಷ ಬೆಲೆಯ ನಾಯಿ ಖರೀಸಿದಿ ಸ್ಯಾಂಡಲ್ ವುಡ್ ನಟಿ..!

Facebook
Twitter
Telegram
WhatsApp

2010ರಲ್ಲಿ ಸೀನ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಕಾರುಣ್ಯಾ ರಾಮ್‌ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್ ಆಗಿರುತ್ತಾರೆ. ಶ್ವಾನಗಳ ಬಗ್ಗೆ ಪ್ರೇಮವಿರುವ ಕಾರುಣ್ಯ, ಇದೀಗ ಹೊಸ ನಾಯಿ ಮರಿ ಖರೀದಿಸಿದ್ದಾರೆ.

ಅದು ಅಷ್ಟಿಷ್ಟಲ್ಲ ಸಿಕ್ಕಾಪಟ್ಟೆ ದುಬಾರಿ ನಾಯಿ ಖರೀದಿಸಿರುವ ಸ್ಯಾಂಡಲ್‌ವುಡ್‌ ನಟಿ ಕಾರುಣ್ಯಾ ರಾಮ್, ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಟಿಬೆಟಿಯನ್ ಮಾಸ್ಟಿಫ್ ನಾಯಿ ಮರಿಯನ್ನು ಖರೀದಿಸಿದ್ದಾರೆ. ಕಪ್ಪು ಮತ್ತು ಬ್ರೌನ್ ಬಣ್ಣದಲ್ಲಿ ಈ ನಾಯಿ ಮರಿ ಇದೆ. ತಮ್ಮ ನಾಯಿ ಮರಿ ಜೊತೆ ಫೋಟೋ ಹಂಚಿಕೊಂಡು, ನಮ್ಮ ಮನೆಗೆ ಸ್ವಾಗತ ಭಗೀರ ಎಂದು ಬರೆದುಕೊಂಡಿದ್ದಾರೆ.

ಇದರ ಬೆಲೆ ಕೇಳಿದರೆ ಖಂಡಿತ ದಂಗಾಗುವುದು ಗ್ಯಾರಂಟಿ. ನಾಯಿ ಮರಿ ಸುಮಾರು 45ರಿಂದ 72 ಕೆಜಿ ತೂಕ ಇದು, 60 ಸಾವಿರ ರೂಪಾಯಿಯಿಂದ 1 ಲಕ್ಷದ ವರೆಗೂ ಇರ ಬೆಲೆ ಇದೆ. ಇನ್ನು ಅದರ ಮೆಂಟೈನೆಸ್ ಇನ್ನು ಹೆಚ್ಚಾಗಿಯೇ ಇರುತ್ತದೆ. ಶ್ವಾನ ಪ್ರಿಯರು ಕಾರುಣ್ಯ ರಾಮ್ ನಾಯಿ ಕಂಡು ಖುಷಿಪಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

error: Content is protected !!