ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿಯ ಶಾಸಕ ಸಂಗಮೇಶ್..!
ಶಿವಮೊಗ್ಗ : ಭದ್ರಾವತಿಯ ಕಾಂಗ್ರೆಸ್ ಶಾಸಕಿದ್ದಕ್ಕಿದ್ದ ಹಾಗೇ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಗಮೇಶ್ ಅವರು ರಾಜಕಾರಣದಲ್ಲಿ ಸಾಕಷ್ಟು ಸಕ್ರಿಯವಾಗಿದ್ದವರು. ಈಗ ದಿಢೀರನೇ ನಿವೃತ್ತಿ ಘೋಷಣೆ ಮಾಡಿರೋದು ಶಾಕಿಂಗ್ ಎನಿಸಿದೆ. ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಪಂಚ ಗ್ಯಾರಂಟಿ ಕಾರ್ಯಕ್ರಮದಲ್ಲಿ ಈ ರೀತಿಯ ಘೋಷಣೆಯನ್ನ ಮಾಡಿದ್ದಾರೆ. ನಾನು ಈಗ ನನ್ನ ರಾಜಕೀಯ ಪಯಣವನ್ನು ಮುಗಿಸುತ್ತಿದ್ದೇನೆ. ಕ್ಷೇತ್ರದ ಜನತೆ ನನ್ನ ಮಗ ಗಣೇಶ್ ಅವರಿಗೆ ಆಶೀರ್ವಾದ ನೀಡಿ, ಅವರಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅಂದ್ರೆ … Continue reading ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿಯ ಶಾಸಕ ಸಂಗಮೇಶ್..!
Copy and paste this URL into your WordPress site to embed
Copy and paste this code into your site to embed