Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋವಿಡ್ ಸೋಂಕು ಹೆಚ್ಚಳ : ಹುಬ್ಬಳ್ಳಿಯಲ್ಲಿ ಬಸ್ ಗೆಲ್ಲಾ ಸ್ಯಾನಿಟೈಸೇಷನ್..!

Facebook
Twitter
Telegram
WhatsApp

 

ಹುಬ್ಬಳ್ಳಿ : ಕೊರೊನಾ ಮೂರನೇ ಅಲೆಯ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಎಲ್ಲೆಡೆ ಟೆಸ್ಟ್ ಮಾಡಲು ಶುರು ಮಾಡಿದ್ದಾರೆ. ವೈರಸ್ ಜಾಸ್ತಿಯಾಗಬಾರದೆಂದು ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿದ್ದಾರೆ. ವೈರಸ್ ಹೆಚ್ಚಳದ ಹಿನ್ನೆಲೆ ಹುಬ್ಬಳ್ಳಿಗೆ ಬರೋ ಸಾರಿಗೆ ಬಸ್ ಗೂ ಸ್ಯಾನಿಟೈಜೇಷನ್ ಮಾಡುತ್ತಿದ್ದಾರೆ‌.

ಧಾರವಾಡ ಎಸ್.ಡಿ.ಎಂ. ಕಾಲೇಜಿನಲ್ಲಿ 300 ಕ್ಕೂ ಹೆಚ್ಚು ಜನರಿಗೋ ಕೋವಿಡ್ ಸೋಂಕು ಹಿನ್ನೆಲೆ ಮೂರನೇ ಅಲೆಯ ಭೀತಿ ಎದುರಾಗಿದೆ. ಈ ಹಿನ್ನೆಲೆ ಅಲ್ಲಾಪುರ ಗ್ರಾಮ ಪಂಚಾಯ್ತಿ ಸದಸ್ಯನಿಂದ ಬಸ್ ನಲ್ಲಿ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಗ್ರಾ.ಪಂ. ಸದಸ್ಯ ಮಲ್ಲಿಕಾರ್ಜುನ ರಡ್ಡೇರರಿಂದ ಮುಂಜಾಗ್ರತ ಕ್ರಮ ವಹಿಸಿ ಸ್ಯಾನಿಟೈಸ್ ಮಾಡಿಸುತ್ತಿದ್ದಾರೆ.

ಗ್ರಾಮಕ್ಕೆ ಬರೋ ಎರಡೂ ಬಸ್ ಗಳಿಗೆ ಸ್ಯಾನಿಟೈಸ್ ಮಾಡಿಸಲಾಗಿದೆ. ಈ ಹಿಂದೆಯೂ ಕೊರೋನಾ ಮುಕ್ತ ಗ್ರಾಮ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಅಲ್ಲಾಪುರ ಗ್ರಾಮ, ಈ ಬಾರಿಯೂ ಅದೇ ರೀತಿ ಸೋಂಕು ಹರಡದಂತೆ ನೋಡಿಕೊಳ್ಳುವ ಕೆಲಸ ಮಾಡ್ತಿದ್ದಾರೆ ಗ್ರಾಮ ಪಂಚಾಯತಿ ಸದಸ್ಯರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಕಾಂಗ್ರೆಸ್ ನೇತ್ರತ್ವದ ಇಂಡಿಯಾವನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ : ಸಂವಾದ ಕಾರ್ಯಕ್ರಮದಲ್ಲಿ ಕಾಮ್ರೇಡ್ ಕೆ.ರಾಧಾಕೃಷ್ಣ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : “ದೇಶದಾದ್ಯಂತ ಇಂದು ಎರಡು ಒಕ್ಕೂಟಗಳು ಜನರ ಮುಂದಿವೆ. ಒಂದು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಇನ್ನೊಂದು ಕಾಂಗ್ರೆಸ್ ನೇತ್ರತ್ವ ಇಂಡಿಯಾ. ಇವೆರಡನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ ಎಂದು

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡಿಲ್ಲ : ರಣದೀಪ್ ಸುರ್ಜೆವಾಲಾ ವಾಗ್ದಾಳಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 19 : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡದೇ ಎಲ್ಲದಕ್ಕೂ

error: Content is protected !!