ಸಂಜಯ್ ದತ್ ಅವರ ಹಿರಿಯ ಮಗಳು ತ್ರಿಶಾಲಾ ದತ್ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಪೋಸ್ಟ್ಗಳನ್ನು ಹಂಚಿಕೊಳ್ಳುವ ತ್ರಿಶಾಲಾ, ಇನ್ಸ್ಟಾಗ್ರಾಮ್ ನಲ್ಲಿ ಅದ್ಭುತ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ತಂದೆಯೊಂದಿಗೆ ಇರುವ ಸುಂದರವಾದ ಚಿತ್ರವನ್ನು ಶೇರ್ ಮಾಡಿದ್ದಾರೆ.
ತನ್ನ ತಂದೆಯ ಮೇಲಿನ ಪ್ರೀತಿಯನ್ನು ಧಾರೆ ಎರೆದ ತ್ರಿಶಾಲಾ, “ಹುಟ್ಟುಹಬ್ಬದ ಶುಭಾಶಯಗಳು ನನ್ನ ಸಿಂಹರಾಜ. ಐ ಲವ್ ಯೂ ಸೋ ವೆರಿ ಮಚ್ ಪಪ್ಪಾ” ಎಂದು ಹೃದಯದ ಇಮೋಜಿ ಬರೆದಿದ್ದಾರೆ.
ತ್ರಿಶಾಲಾ ಅವರ ಮಲ ತಾಯಿ ಮನಯತಾ ದತ್ ಅವರು ಕಾಮೆಂಟ್ ಮಾಡಿದ್ದು, ಮತ್ತು ತಂದೆ-ಮಗಳ ಜೋಡಿಗೆ ಹೃದಯದ ಸಿಂಬಲ್ ಒತ್ತುವ ಮೂಲಕ ಪ್ರೀತಿ ಹಂಚಿದ್ದಾರೆ. ಇದಕ್ಕೂ ಒಂದು ದಿನ ಮೊದಲು ಮನಯತಾ ಕೂಡ ಸಂಜಯ್ ದತ್ ಅವರ ಚಿತ್ರವನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿರುವ ಫೋಟೋ ಹಾಕಿ “ಹುಟ್ಟುಹಬ್ಬದ ಶುಭಾಶಯಗಳು ನನ್ನ ರಾಕ್ಸ್ಟಾರ್!! ಯಾವಾಗಲೂ ಮತ್ತು ಎಂದೆಂದಿಗೂ ರಾಕಿಂಗ್ ಮತ್ತು ಸ್ಪೂರ್ತಿದಾಯಕವಾಗಿರಿ ಎಂದಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…