Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜನವರಿ 15 ರಂದು ಭೀಮಸಮುದ್ರದಲ್ಲಿ ಸಂಕ್ರಾಂತಿ ಪ್ರಯುಕ್ತ ಭಜನಾ ಕಮ್ಮಟ ಕಾರ್ಯಕ್ರಮ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 12 : ತಾಲ್ಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಜನವರಿ 15 ರಂದು ಶ್ರೀ ರೇಣುಕಾದೇವಿ ಯಲ್ಲಮ್ಮ ದೇವಸ್ಥಾನದ ಆವರದಲ್ಲಿ 4ನೇ ವರ್ಷದ ಭಜನ ಕಮ್ಮಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಸಂಜೆ 5 ಗಂಟೆಗೆ ಉತ್ಸವಾಂಬ ಸೇವಾ ಸಮಿತಿ ಹಾಗೂ ಶ್ರೀ ಪಾಂಡುರಂಗ ಭಜನಾ ವತಿಯಿಂದ ಪಾಂಡುರಂಗ ಸ್ವಾಮಿ ಹಾಗೂ ರೇಣುಕಾ ಎಲ್ಲಮ್ಮ ದೇವಿಯ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 22 ಭಜನಾ ತಂಡಗಳು ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಂದ ಭಾಗವಹಿಸುತ್ತಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...