Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.13 : ಸಂಕ್ರಾಂತಿ ಹಬ್ಬವು ಹೊಸ ವರ್ಷದ ಹೊಸತನವನ್ನು ಎಲ್ಲರಲ್ಲಿ ತರಲಿ ಎಲ್ಲರೂ ಕೂಡ ಇಂದಿನಿಂದ  ಹೊಸ ವರ್ಷದ ವಸಂತಕ್ಕೆ ಕಾಲಿಟ್ಟು ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಾಣಿರಿ ಎಂದು ಬಾಪೂಜಿ  ಸಮೂಹ ಸಂಸ್ಥೆಯ ಕಾರ್ಯದರ್ಶಿ ಕೆ. ಎಂ. ವೀರೇಶ್ ಹೇಳಿದರು.

ನಗರದ ಹೊರವಲಯದ ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಕೆ. ಎಂ. ಚೇತನ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಕ್ಕಳಿಗೆ ಕೆಲವು ಸಲಹೆಗಳನ್ನು ನೀಡಿದರು. ನಂತರ ಎಲ್ಲ ಮುಖ್ಯೋಪಾಧ್ಯಾಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಹಾಗೆಯೇ ಮಕ್ಕಳು ಕೂಡ ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಈ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರುಗಳು ಹಾಗೂ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...