Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್ ಬಿ ಎಂ ಎಸ್ ರೋಟರಿ ಸೇವಾ ಭವನದ ಪಾರ್ಕಿನಲ್ಲಿ ಸಸಿ ನೆಡುವ ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ. 04 :
ರೋಟರಿ ಕ್ಲಬ್ ಚಿತ್ರದುರ್ಗ ಮತ್ತು ಟಾರ್ಗೆಟ್ 10000 ಟೀಮ್‍ವತಿಯಿಂದ ಎಸ್ ಆರ್ ಬಿ ಎಂ ಎಸ್ ರೋಟರಿ ಸೇವಾ ಭವನದ ಹಿಂಭಾಗದಲ್ಲಿರುವ ಪಾರ್ಕಿನಲ್ಲಿ ಸುಮಾರು  50 ಸಸಿಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಟಾರ್ಗೆಟ್ ತಂಡದ ಅಧ್ಯಕ್ಷರಾದ ಸಿದ್ದರಾಮ್ ಜೋಗಿ, ಮಧುಸೂದನ್ ರೆಡ್ಡಿ, ಮುಕೇಶ್, ಶಶಿ ಹಾಗೂ ತಂಡದ ಇನ್ನಿತರ ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಾಗೂ ರೋಟರಿ ಕ್ಲಬ್ ವತಿಯಿಂದ ಎಸ್ ವೀರೇಶ್,ವೀರಭದ್ರ ಸ್ವಾಮಿ, ಕನಕರಾಜ್, ವಿಶ್ವನಾಥ್ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಕಾಯಕ ರತ್ನ ಪ್ರಶಸ್ತಿಗೆ ಬಾಜನರಾಗಿರುವಂತಹ ಸಿದ್ಧರಾಮ ಜೋಗಿ ಅವರನ್ನು ರೋಟರಿ ಕ್ಲಬ್ ಚಿತ್ರದುರ್ಗ, ಚಿತ್ರದುರ್ಗ ರೋಟರಿ ಟ್ರಸ್ಟ್. ಎಸ್ ಆರ್ ಬಿ ಎಂ ಎಸ್ ರೋಟರಿ ಸೇವಾ ಭವನ, ಎಂ ಜೆ ಕೃಷ್ಣಪ್ಪ ಲೇ ಔಟ್‍ನ ನಾಗರಿಕರು ಮತ್ತು ಇತರ ಸಂಘ ಸಂಸ್ಥೆಯ ಪದಾಧಿಕಾರಿಗಳ ವತಿಯಿಂದ ಗೌರವ ಸಮರ್ಪಣೆಯನ್ನು ಮಾಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...