ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಪುತ್ರಿ ಸರಸ್ವತಿ ಕೆ.ಸಿ.ವಿ. ಹದಿನೆಂಟು ವರ್ಷದೊಳಗಿನ ಬಾಲಕಿಯರ ವಿಭಾಗದ ವಾಲ್‍ಸೆಟ್ ಸ್ಪರ್ಧೆಯಲ್ಲಿ ಭಾಗವಹಿಸಿ ನಿರಂತರ 2 ಗಂಟೆ 36 ಸೆಕೆಂಡುಗಳ ಕಾಲ ನಿಂತು ಇಂಡಿಯಾ ಬುಕ್ ಆಫ್ ರೆಕಾರ್ಡ್‍ಗೆ ಸೇರಿದ್ದಾರೆ.
ಡಾನ್‍ಬೋಸ್ಕೋ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಹದಿನಾಲ್ಕು ವರ್ಷದ ಸರಸ್ವತಿ ಕೆ.ಸಿ.ವಿ. ಇವರ ಸಾಧನೆಗೆ ಡಾನ್‍ಬೋಸ್ಕೋ ಶಾಲೆಯ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















