ಸರೋಜಮ್ಮ ತೋಟದ ಜಯದೇವಪ್ಪ ನಿಧನ

0 Min Read

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ತಾಲ್ಲೂಕಿನ ಭೀಮಸಮುದ್ರ ಗ್ರಾಮದ ವಾಸಿ ಸರೋಜಮ್ಮ ತೋಟದ  ಜಯದೇವಪ್ಪ ( 84 ವರ್ಷ) ಇಂದು (ಭಾನುವಾರ) ಬೆಳಿಗ್ಗೆ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗ್ರಾಮದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕುಟುಂಬ ಸದಸ್ಯರ ಮೊಬೈಲ್ ಸಂಖ್ಯೆ : 9448059996

Share This Article
Leave a Comment

Leave a Reply

Your email address will not be published. Required fields are marked *