Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರ ಪಾಲುದಾರಿಕೆಯಲ್ಲಿ ಧನ ಲಾಭ

Facebook
Twitter
Telegram
WhatsApp

ಈ ರಾಶಿಯವರ ಪಾಲುದಾರಿಕೆಯಲ್ಲಿ ಧನ ಲಾಭ,
ರಾಜಕೀಯ ಕ್ಷೇತ್ರದಲ್ಲಿ ಅಧಿಕಾರ ಬಲ ಪ್ರಾಪ್ತಿ,ಕೃಷಿ ಕ್ಷೇತ್ರದಲ್ಲಿ ಧನ ಲಾಭ,ಮಂಗಳ ಕಾರ್ಯ ಭಾಗ್ಯ.

ಶನಿವಾರ- ರಾಶಿ ಭವಿಷ್ಯ ಜುಲೈ-15,2023

ಸೂರ್ಯೋದಯ: 06.01 AM, ಸೂರ್ಯಾಸ್ತ : 06.50 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು,

ತಿಥಿ: ಇವತ್ತು ತ್ರಯೋದಶಿ 08:32 PM ತನಕ ನಂತರ ಚತುರ್ದಶಿ
ನಕ್ಷತ್ರ: ಇವತ್ತು ಪೂರ್ಣ ಮೃಗಶಿರ
ಯೋಗ: ಇವತ್ತು ವೃದ್ಧಿ08:22 AM ತನಕ ನಂತರ ಧ್ರುವ
ಕರಣ: ಇವತ್ತು ಗರಜ 07:52 AM ತನಕ ನಂತರ ವಣಿಜ 08:32 PM ತನಕ ನಂತರ ವಿಷ್ಟಿ

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ:06:00 ನಿಂದ 07:30 ವರೆಗೂ

ಅಮೃತಕಾಲ: 02.52 PM to 04.36 PM
ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:47 ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮೇಷ ರಾಶಿ: ಮನೆ ಕಟ್ಟಡ ಪೂರ್ಣಗೊಳ್ಳಲಿದೆ ವಾಹನ ಖರೀದಿಸುವ ಪ್ರಯತ್ನ ಯಶಸ್ಸು, ಸಿದ್ದ ಉಡುಪು, ದಿನಸಿ, ಹೋಟೆಲ್ ವ್ಯಾಪಾರಸ್ಥರಿಗೆ ಧನಲಾಭ, ರಿಯಲ್ ಎಸ್ಟೇಟ್ ನವರಿಗೆ ಧನಲಾಭ, ಗುತ್ತಿಗೆದಾರರಿಗೆ ತಡೆಹಿಡಿದ ಹಣ ಮರುಪಾವತಿ, ಸಂಜೆ ಸಮಾಜ ಸೇವೆಯಲ್ಲಿ ಭಾಗಿ, ಮಹಿಳೆಯರಿಗೆ ಪಿತ್ರಾರ್ಜಿತ ಸಂಪತ್ತು ಪ್ರಾಪ್ತಿ, ಮಿತ್ರರಿಂದ ಹಣಕಾಸಿನಲ್ಲಿ ಮೋಸ ಹೋಗುವಿರಿ, ಸ್ವಯಂಕೃತ ಅಪರಾಧದಿಂದ ಮನೋವ್ಯಥೆ, ಅಮೂಲ್ಯ ವಸ್ತುಗಳು ಕಳೆದುಕೊಳ್ಳುವ ಸಾಧ್ಯತೆ, ಉದ್ಯೋಗದಲ್ಲಿ ಪ್ರಗತಿ, ಕೆಲಸದಲ್ಲಿ ಮಹಿಳೆಯರಿಗೆ ಅನುಕೂಲ, ಕೃಷಿ ಚಟುವಟಿಕೆಗಳಿಂದ ಧನಲಾಭ, ಮದುವೆ ಚರ್ಚೆ ವಿಳಂಬ ಸಾಧ್ಯತೆ, ನಿವೇಶನ ಖರೀದಿಸಲು ಧನಸಹಾಯ, ವಾಹನ ಸಂಚಾರದಿಂದ ಅಪಘಾತ ಸಂಭವ ಎಚ್ಚರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ವೃಷಭ ರಾಶಿ: ಉದ್ಯೋಗದಲ್ಲಿ ಅನಾನುಕೂಲ, ಉದ್ಯೋಗಸ್ಥ ಮಹಿಳೆಯರಿಗೆ ಮ್ಯಾನೇಜರ್ ಇಂದ ಕಿರುಕುಳ, ಪ್ರಮೋಷನ್ ಪಡೆಯುವುದಕ್ಕಾಗಿ ಹಣ ನೀಡುವ ಸಾಧ್ಯತೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಕೃಷಿಕರು ಬೆಳೆದ ವಾಣಿಜ್ಯ ಬೆಳೆಗೆ ಉತ್ತಮ ಬೆಲೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂಗಾತಿಗೆ ಮಾನಸಿಕ ಅಸಮಾಧಾನ, ಉದ್ಯೋಗ ಕ್ಷೇತ್ರದಲ್ಲಿ ಭಯ, ಕುಟುಂಬದವರ ಜೊತೆ ಭಿನ್ನಾಭಿಪ್ರಾಯ, ಆರೋಗ್ಯದಲ್ಲಿ ಏರುಪೇರು, ಮನಸ್ಸು ಚಂಚಲ, ತಲೆ ಸಿಡಿತ, ಹಣಕಾಸಿನ ತೊಂದರೆಯಿಂದ ಗೋಳಾಟ, ವ್ಯಾಪಾರದಲ್ಲಿ ನಷ್ಟ, ನಂಬಿದ ಮಹಿಳೆಯಿಂದ ಮನಸ್ತಾಪ, ದಿನಗೂಲಿ ನೌಕರರು ಆತಂಕ ಬೇಡ, ಶುಭವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮಿಥುನ ರಾಶಿ: ಮಿತ್ರರಿಂದ ಸಹಕಾರ, ಸಂಗಾತಿಯ ಕುಟುಂಬದಿಂದ ಮದುವೆ ಕಾರ್ಯ ಸಹಕಾರ, ನವದಂಪತಿಗಳ ಅನ್ಯೂನತೆ ಕೊರತೆ, ಕ್ರೀಡಾಪಟುಗಳಿಗೆ ಬೇಡಿಕೆ ಹೆಚ್ಚಾಗಲಿದೆ, ಶತ್ರುಗಳಿಂದ ಮೌನವೃತ, ಉದ್ಯೋಗ ಹುಡುಕಾಟ ಮಾಡುವವರಿಗೆ ಅದೃಷ್ಟ ಕೈಹಿಡಿಯಲಿದೆ, ದಾಂಪತ್ಯದಲ್ಲಿ ಗುಟ್ಟಿರಲಿ, ನಿಮ್ಮ ಲೆಕ್ಕಚಾರದಲ್ಲಿ ಮನೆ ನಿರ್ಮಾಣ, ವ್ಯಾಪಾರಸ್ಥರಿಗೆ ಹಾಗೂ ಉದ್ಯೋಗಿಗಳಿಗೆ ಹೆಚ್ಚಿನ ಧನ ಸಂಗ್ರಹವಾಗಲಿದೆ, ಮಕ್ಕಳು ಉದ್ಯೋಗದಲ್ಲಿ ಪ್ರಗತಿ ಕಾಣುವುದು, ಸರ್ಕಾರಿ ಅಧಿಕಾರಿಗಳಿಗೆ ವಿಲೇವಾರಿಯಲ್ಲಿ ಒತ್ತಡ ಕಂಡುಬರುವ ಸಾಧ್ಯತೆ ಇದೆ, ರಾಜಕೀಯ ಪ್ರವೃತ್ತಿ ಹೊಂದಿದವರಿಗೆ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಹೊರದೇಶ ಹೊರಡುವ ಸಾಧ್ಯತೆ, “ಕೈ ಕೆಸರಾದರೆ ಬಾಯಿ ಮೊಸರು” ಎಂಬ ನಾಣ್ಣುಡಿಯಂತೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರಕಲಿದೆ, ಅತಿ ಪ್ರವಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ, ವ್ಯಾಪಾರಸ್ಥರಿಗೆ ಒಳ್ಳೆಯ ಆರ್ಥಿಕ ಪ್ರಗತಿ ತೋರಿ ಬರಲಿದೆ, ನವದಂಪತಿಗಳ ಸಂತೃಪ್ತಿ ಜೀವನ, ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಒಳ್ಳೆಯ ಧನ ಲಾಭ, ದಲ್ಲಾಳಿಗಳಿಗೆ ಧನ ನಷ್ಟ, ಪ್ರೇಮಿಗಳಿಗೆ ಸೂಚನೆ ಪ್ರೀತಿ ಸ್ನೇಹ ಸೌಹಾರ್ಧದಿಂದ ಬೆರೆಯಿರಿ, ಮದುವೆ ಅಡಚಣೆ ದೂರವಾಗಲಿದೆ, ಅವಿವಾಹಿತರಿಗೆ ವೈವಾಹಿಕ ಭಾಗ್ಯ ಹೊಸ ಸಂಬಂಧಗಳು ಬರಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕರ್ಕಾಟಕ ರಾಶಿ:ಸಿದ್ದ ಉಡುಪು, ದಿನಸಿ, ಸ್ಟೇಷನರಿ, ಹಾರ್ಡ್ವೇರ್, ದ್ರವ್ಯ ಉದ್ದಿಮೆದಾರರಿಗೆ ವ್ಯಾಪಾರ ವಹಿವಾಟಿನಲ್ಲಿ ಚೇತರಿಕೆ, ನಿರೀಕ್ಷಿತ ಲಾಭ ಬರಲಿದೆ, ಗರ್ಭಿಣಿಯರಿಗೆ ದೇಹದಲ್ಲಿ ಆಯಾಸ, ಪ್ರೇಮಿಗಳಲ್ಲಿ ಅಸಮಾಧಾನ, ಕೆಲಸದ ಸ್ಥಳದಲ್ಲಿ ಅಪವಾದಕ್ಕೆ ಗುರಿಯಾಗುವಿರಿ, ದಾಂಪತ್ಯದಲ್ಲಿ ಉತ್ಸಾಹ ಶಕ್ತಿ ಹೆಚ್ಚಾಗಲಿದೆ, ಹೈನುಗಾರಿಕೆ ಮೇಕೆ ಫಾರಂ ಕೋಳಿ ಫಾರಂ ಬಲ ವೃದ್ಧಿಯಾಗುತ್ತದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಫಲ, ಅಲ್ಲಿಯೇ ನಿವೇಶನ ಖರೀದಿ ಸುವ ಸಾಧ್ಯತೆ, ರಿಯಲ್ ಎಸ್ಟೇಟ್ ಮಾಡುವವರಿಗೆ ಕೊಂಚ ನಷ್ಟ ಸಂಭವ, ಎಚ್ಚರಿಕೆ ಬೇಕು, ಕಂದಾಯ ಇಲಾಖೆ ಉದ್ಯೋಗಿಗಳಿಗೆ ಧನಲಾಭ, ಟ್ರಾನ್ಸ್ಪೋರ್ಟ್ ಮಾಡುವಂಥವರು ಸಾಲಬಾದೆಗೆ ಒಳಗಾಗುವ ಸಾಧ್ಯತೆ, ಮೊಣಕಾಲಿನ ರೋಗವು ಬಾಧಿಸಲಿದೆ, ಸ್ತ್ರೀಯರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಲಿದೆ, ಆದಾಯ ಬರುವ ಕೆಲಸದಲ್ಲಿ ಎಚ್ಚರಿಕೆಯಿಂದ ನಿರ್ವಹಿಸಿ, ನವದಂಪತಿಗಳಿಗೆ ಪರಸ್ಪರ ಅನ್ಯೂನತೆ ಕೊರತೆ, ಕೃಷಿಕರಿಗೆ ಜಮೀನಿನಲ್ಲಿ ಜಲ ಸಮಸ್ಯೆ, ನಿವೇಶನ ಖರೀದಿ ವಿಳಂಬ, ಸಂತಾನ ನಷ್ಟ, ಮಕ್ಕಳಿಂದ ಧನಹಾನಿ ಮತ್ತು ಅನಾನುಕೂಲ, ಸಂಗಾತಿಯ ಮನಸ್ಸಿನಲ್ಲಿ ಚಂಚಲ, ದೇಶ ಪ್ರವಾಸ ವಿಳಂಬ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಸಿಂಹ ರಾಶಿ:ವಿದೇಶ ಪ್ರವಾಸ ಸಿದ್ಧತೆ ಸಂತಸ ತರಲಿದೆ, ಪತ್ನಿಯ ಮಾರ್ಗದರ್ಶನದಲ್ಲಿ ಹೊಸ ವ್ಯಾಪಾರ ವ್ಯವಹಾರಗಳ ಪರಿಸ್ಥಿತಿ ಸುಧಾರಣೆ, ನವದಂಪತಿಗಳು ಭಿನ್ನಾಭಿಪ್ರಾಯ ನಿವಾರಣೆ, ವಿವಾಹಿತರಿಗೆ ಪ್ರಾರಂಭದಲ್ಲಿ ಸಮಸ್ಯೆ ಎದುರಾದೀತು, ಬ್ಯಾಂಕು ಮತ್ತು ಕೋರ್ಟ್ ಸಂಬಂಧಪಟ್ಟ ಕೆಲಸ ಕಾರ್ಯಗಳು ಸಫಲತೆ ಕಾಣುವವು, ಅಧಿಕಾರಿಯ ಉದ್ದೇಶಪೂರ್ವಕವಾದ ಕೆಲಸದ ಒತ್ತಡ ಮಾನಸಿಕವಾಗಿ ನೋವು ಬರಬಹುದು, ಉದ್ಯೋಗ ಸ್ಥಾನದಲ್ಲಿದ್ದವರು ಹಣ ಸ್ವೀಕರಿಸುವ ಅತಿಆಸೆಯಿಂದ ನೀವು ಬಲೆಗೆ ಬೀಳುವ ಸಾಧ್ಯತೆ ಇದೆ, ರಿಯಲ್ ಎಸ್ಟೇಟ್ ಆರ್ಥಿಕ ಚೇತರಿಕೆ, ರೆಸಿಡೆನ್ಸಿಯಲ್ ಲಾಡ್ಜ್ ಪ್ರಾರಂಭದ ಚಿಂತನೆ ಮಾಡುವಿರಿ, ಕೆಲವರು ಶಾಲೆ ಪ್ರಾರಂಭಿಸಿದರೆ ಒಳಿತು, ಮುಕ್ಕಳ ಪ್ರಗತಿ ನೋಡಿ ಮನ ನೆಮ್ಮದಿಯಿಂದ ಮಾನಸಿಕ ಶಾಂತಿ ದೊರಕಲಿದೆ, ಉದ್ಯೋಗ ಕ್ಷೇತ್ರದಲ್ಲಿ ಹಿತೈಷಿಗಳಿಂದ ತೊಂದರೆ ಕಂಡುಬರಲಿವೆ, ಪ್ರೇಮಿಗಳ ಮನೋಕಾಮನೆಗಳು ಪೂರ್ಣಗೊಂಡವು, ಗಾಯಕರಿಗೆ ಸಂಗೀತಗಾರರಿಗೆ ನಟರಿಗೆ ಅನಿರೀಕ್ಷಿತ ರೂಪದಲ್ಲಿ ಅವಕಾಶಗಳು ಒದಗಿ ಬರಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕನ್ಯಾ ರಾಶಿ:ಸ್ನೇಹಿತನಿಗೆ ನಂಬಿ ಹಣಕಾಸಿನ ತೊಂದರೆ ಕಾಡಲಿದೆ, ಹಿತಶತ್ರುಗಳಿಂದ ವೈರಾಗ್ಯ, ಹಣದ ಸಮಸ್ಯೆಯಿಂದಾಗಿ ದಾಂಪತ್ಯದಲ್ಲಿ ಬಿರುಕು, ದಾಯಾದಿಗಳಿಂದ ತೊಂದರೆ ಮನಸ್ತಾಪ ಮೋಸ ಸಂಭವ, ಜನಪ್ರತಿನಿಧಿಗಳ ಆರೋಗ್ಯದಲ್ಲಿ ಚೇತರಿಕೆ, ಎಲ್ಲಾ ನಮೂನೆಯ ವ್ಯಾಪಾರ ಆರ್ಥಿಕ ಪರಿಸ್ಥಿತಿ ಚೇತರಿಕೆ, ಹಳೆ ಸಂಗಾತಿಯಿಂದ ತೊಂದರೆ, ಹೃದಯದ ಕಾಯಿಲೆ ಮತ್ತು ಕಿಡ್ನಿ ಕಾಯಿಲೆ ರೋಗಿಗಳಿಗೆ ಹಠಾತ್ ತೊಂದರೆ ಕಾಡಲಿದೆ, ಶತ್ರುಗಳು ನಿಮ್ಮ ಪಾಡಿಗೆ ನೀವು ಇದ್ದರೂ ಬಿಡುವುದಿಲ್ಲ, ಅಕ್ಕಿ ವ್ಯಾಪಾರಸ್ಥರಿಗೆ ಉತ್ತಮ ಫಲ, ಸಹೋದರರಿಂದ ಹಣಕಾಸಿನ ನೆರವು, ಪ್ರೇಮಿಗಳಿಬ್ಬರ ಮದುವೆ ಹಿರಿಯರಿಂದ ಅನುಕೂಲ, ಕೃಷಿಕರಿಗೆ ಹಣಕಾಸಿನನಿಂದ ಸಮಾಧಾನ, ಸ್ವಂತ ಬುದ್ಧಿಯಿಂದ ಉದ್ಯೋಗ ಪಡೆಯುವಿರಿ, ದಾಂಪತ್ಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ, ನಿಮ್ಮ ಸುತ್ತಲೂ ಸ್ವಾರ್ಥಿಗಳಿದ್ದಾರೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಸಾಧ್ಯತೆ, ಬಾಯಿಚಪಲಕ್ಕಾಗಿ ಮತ್ತೊಬ್ಬರ ಮೇಲೆ ಕಣ್ಣು ಹಾಕುವುದು ಸರಿಯಲ್ಲ, ಗುರು ಬಲದಿಂದ ಶುಭಮಂಗಳ ಕಾರ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ತುಲಾ ರಾಶಿ:ಉದ್ಯೋಗದಲ್ಲಿ ಮೇಲಧಿಕಾರಿಯಿಂದ ಮೆಚ್ಚುಗೆ ಪಡೆಯುವಿರಿ, ಉದ್ಯೋಗದಲ್ಲಿ ಪ್ರಮೋಷನ್ ಸಾಧ್ಯತೆ, ಬಯಸಿದ ಸ್ಥಳಕ್ಕೆ ವರ್ಗಾವಣೆ ವಿಳಂಬ, ವ್ಯಾಪಾರಸ್ಥರ ಆರ್ಥಿಕಸ್ಥಿತಿ ಉತ್ತಮ, ಸಂಗಾತಿಗಳ ಮನಸ್ಥಿತಿ ಚಂಚಲ, ಜನಪ್ರತಿನಿಧಿಗಳಿಗೆ ಸಾಮಾಜಿಕ ಗೌರವದಲ್ಲಿ ಹೆಚ್ಚಳ ಸಾಧ್ಯತೆ, ಜನಪ್ರತಿನಿಧಿಗಳಿಗೆ ನಿಮ್ಮ ಮಕ್ಕಳಿಂದ ತೊಂದರೆ ಸಂಭವ, ಧಾರ್ಮಿಕ ಕಾರ್ಯಗಳಿಗೆ ಧನ ಸಹಾಯ ಮಾಡುವಿರಿ, ಹೊಸ ಯೋಜನೆ ಪ್ರಾರಂಭದ ಚಿಂತನೆ, ಮೂಲವ್ಯಾಧಿ, ಅಲ್ಸರ್, ವಾಯು, ಪಿತ್ತಜನಕಾಂಗದ ಸಮಸ್ಯೆಗಳು ಉಂಟಾಗಬಹುದು, ಕೃಷಿಕರಿಗೆ ಆದಾಯ ಹೆಚ್ಚಾಗುತ್ತದೆ, ಮೇಲ್ವಿಚಾರಕರಿಂದ ಸೌಹಾರ್ದತೆ ಬೆಳವಣಿಗೆ, ಮಕ್ಕಳಿಂದ ನಿಮ್ಮ ಆಕಾಂಕ್ಷೆಗಳು ಈಡೇರಿಸುವ ಸಮಯ ಬಂದಿದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸಕರಾತ್ಮಕ ಫಲಿತಾಂಶ ಪಡೆಯಲಿದ್ದಾರೆ, ಹಣಕಾಸಿನ ರಿಸ್ಕ್ ತೆಗೆದುಕೊಳ್ಳುವುದನ್ನು ತಪ್ಪಿಸಿ, ವಿದೇಶಿ ಸ್ನೇಹಿತನಿಂದ ಲಾಭ ಪಡೆಯುತ್ತೀರಿ, ರಾಜಕೀಯ ವ್ಯಕ್ತಿಗಳ ಒಡನಾಟದಿಂದ ಲಾಭ ಸಿಗಲಿದೆ, ದಾಂಪತ್ಯದಲ್ಲಿ ಕಾಮಾಸಕ್ತಿಯಲ್ಲಿ ತೊಂದರೆ, ಪಾಲುದಾರಿಕೆ ವ್ಯಾಪಾರದಲ್ಲಿ ಸುಧಾರಣೆ, ಆತ್ಮೀಯರಿಂದ ಮದುವೆ ಸುದ್ದಿ ಕೇಳುವಿರಿ, ಆಸ್ತಿ ಖರೀದಿ ಮೂರನೇ ವ್ಯಕ್ತಿಯಿಂದ ಗೊಂದಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ವೃಶ್ಚಿಕ ರಾಶಿ:ವ್ಯಾಪಾರ ವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ, ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ , ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಧನಸ್ಸು ರಾಶಿ: ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ಯಮದಾರರುಗೆ ಬೇಡಿಕೆ ಹೆಚ್ಚಾಗಲಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಖರ್ಚಿಗೆ ಕಡಿವಾಣ ಹಾಕಿ ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು, ನಿಮ್ಮ ಕೆಲಸದಲ್ಲಿ ಅತಂತ್ರ ಕೂಡ ಇದೆ. ಮದುವೆ ವಿಚಾರದಲ್ಲಿ ಬ್ರೋಕರ್ ನ ಸಹಾಯ ಬಿಟ್ಟು ನೇರವಾಗಿ ಪ್ರಯತ್ನಿಸಿದರೆ ಶುಭ. ನೀವು ಉದ್ಯೋಗದಲ್ಲಿ ಬಡ್ತಿ ಸಂಭವ. ಉದ್ಯೋಗದ ಬದಲಾವಣೆ ಆತುರತೆ ಬೇಡ. ಕುಟುಂಬದಲ್ಲಿ ಹೊಸ ಸದಸ್ಯ ಸೇರ್ಪಡೆಯಿಂದ ಖುಷಿ. ಸಾರ್ವಜನಿಕ ಮತ್ತು ಸಹೋದ್ಯೋಗಿಗಳ ಜೊತೆ ವಾದ ಸಂಘರ್ಷ ಬೇಡ. ನಿಮ್ಮಿಂದ ಹೊಸ ಉದ್ಯಮ ಉದಯವಾಗಲಿದೆ. ಶಿಕ್ಷಕರು ಆಡಳಿತ ವರ್ಗದಿಂದ ಮನಸ್ತಾಪ ಎದುರಿಸುವಿರಿ. ಹೊಸ ಗ್ರಹ ಕಟ್ಟಡ ಪ್ರಾರಂಭದ ಚಿಂತನೆ. ಸ್ತ್ರೀ ಉದ್ಯೋಗಿಗಳಿಗೆ ಕಿರಿಕಿರಿ ಸಂಭವ. ವಿದೇಶಿ ಮೂಲಗಳಿಂದ ಧನ ಲಾಭ ಶೃಂಗಾರ ಸಾಮಗ್ರಿಗಳ ಮಾರುವವರಿಗೆ ಬೇಡಿಕೆ ಹೆಚ್ಚಾಗಲಿದೆ. ಹೂಗುಚ್ಚ ವ್ಯಾಪಾರಸ್ಥರಿಗೆ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮಕರ ರಾಶಿ: ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ. ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ. ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕುಂಭ ರಾಶಿ:ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮೀನ ರಾಶಿ:ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!