Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯು ಫಲಿತಾಂಶ :  ಬೆಳಗೆರೆ ಬಿ. ಸೀತಾರಾಮಶಾಸ್ತ್ರೀ  ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

---Advertisement---

ಚಳ್ಳಕೆರೆ : ತಾಲೂಕಿನ ಬೆಳೆಗೆರೆ ಗ್ರಾಮದ ಹೊರವಲಯದಲ್ಲಿರುವ ಬಿ. ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ  ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ.

ರಾಜ್ಯದಲ್ಲಿ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬೆಳಗೆರೆ ಬಿ ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 51 ವಿದ್ಯಾರ್ಥಿಗಳಲ್ಲಿ  31 ವಿದ್ಯಾರ್ಥಿಗಳು ಪಾಸಾಗಿದ್ದು ಶೇಕಡಾ 100 ಕ್ಕೆ  61.%ರಷ್ಟು   ಫಲಿತಾಂಶ ಲಭಿಸಿದ್ದು  .11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾದರೆ ಇನ್ನೂ ದ್ವಿತೀಯ ದರ್ಜೆ ಪಾಸಾದ ವಿದ್ಯಾರ್ಥಿಗಳ ಸಂಖ್ಯೆ 14. ತೃತೀಯ ದರ್ಜೆ -6 ವಿದ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ವಿದ್ಯಾರ್ಥಿನಿ ಮಹಾಲಕ್ಷ್ಮಿ ಎಸ್.600 ಅಂಕಗಳಿಗೆ 505  ಶೇ.  84‌ ಉತ್ತಮ ಅಂಕ ಪಡೆದಿದ್ದಾರೆ.

ಚೈತ್ರ. ಟಿ.600 .ಕ್ಕೆ 482  ಅಂಕ ಗಳಿಸಿದದ್ದು ಯಶೋಧ. ಕೆ. 600ಕ್ಕೆ 470 ಅಂಕ ಪಡೆದು ಕಾಲೇಜಿ ಕೀರ್ತಿ ತಂದಿದ್ದಾರೆ.

ಈ ಮೂರು ವಿದ್ಯಾರ್ಥಿಗಳು ಗೊರ್ಲತ್ತಿನ ಗ್ರಾಮದವರಾಗಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿಗಳನ್ನು ಹಾಗೂ ಸಿಬ್ಬಂದಿ ವರ್ಗದವರನ್ನು ಸಂಸ್ಥೆಯ ಕಾರ್ಯದರ್ಶಿ ಎಸ್. ರಾಮಕೃಷ್ಣ ಹಾಗೂ ಪ್ರಾಂಶುಪಾಲ ಆರ್.ಸರೋಜಮ್ಮ ಆಡಳಿತ ಮಂಡಳಿಯವರು ಅಭಿನಂದಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...