Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆಯೇ ಪ್ರಕಟವಾಗಲಿದೆ ದ್ವಿತೀಯ ಪಿಯು ಫಲಿತಾಂಶ

Facebook
Twitter
Telegram
WhatsApp

ಯುಗಾದಿ ಹಬ್ಬದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಸಿಕ್ಕಿದೆ. ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಏಪ್ರಿಲ್ 10 ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ.

https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ. ಮಾರ್ಚ್ 01 ರಿಂದ 22 ರವರೆಗೆ ಪರೀಕ್ಷೆ ನಡೆಸಿತ್ತು. ರಾಜ್ಯದಾದ್ಯಂತ  1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು.  ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು.

ಶಿಕ್ಷಣ ಇಲಾಖೆಯ

karresults.nic.in ಅಥವಾ pue.kar.nic ಅಧಿಕೃತ ವೆಬ್‌​ಸೈಟ್‌​ಗೆ ಭೇಟಿ ನೀಡಿ.

* ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ನಮೂದಿಸಿ. ವಿಜ್ಞಾನ, ವಾಣಿಜ್ಯ ಮತ್ತು ಕಲೆ ಎಂಬ ಆಯ್ಕೆಗಳಿರಲಿದ್ದು, ನಿಮ್ಮ ಕೋರ್ಸ್‌ ಯಾವುದೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸಲಿದ್ದು, ಬಳಿಕ ಈ ಫಲಿತಾಂಶದ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!