Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದ್ವಿತೀಯ ಪಿ.ಯು.ಸಿ ಫಲಿತಾಂಶ : ದಾವಣಗೆರೆಯ ನಿಹಾರಿಕಾಗೆ ಶೇ.95 ಅಂಕ

---Advertisement---

 

ದಾವಣಗೆರೆ, (ಏ.21): ನಗರದ ಸಿದ್ಧಗಂಗಾ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಟಿ.ಎನ್.ನಿಹಾರಿಕಾ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 571 (ಶೇ.95.16) ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಕನ್ನಡ – 98
ಇಂಗ್ಲೀಷ್ – 85

ಭೌತಶಾಸ್ತ್ರ – 98
ರಸಾಯನ ಶಾಸ್ತ್ರ – 92
ಗಣಿತ – 99
ಜೀವಶಾಸ್ತ್ರ – 99

ನಿಹಾರಿಕಾ ಅವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬೂದನೂರು ಗ್ರಾಮದವರಾಗಿದ್ದು, ಇವರು ಒಂದನೇ ತರಗತಿಯಿಂದ ಹತ್ತನೆಯ ತರಗತಿಯವರೆಗೂ ಬೂದುನೂರು ಗ್ರಾಮದಲ್ಲಿ ವಿದ್ಯಾಭ್ಯಾಸವನ್ನು ಮಾಡಿರುತ್ತಾರೆ.

ಇವರ ತಂದೆ ಟಿ.ನಾಗರಾಜ್-ಟಿ. ಸುಧಾರಾಣಿ ದಂಪತಿ.ಇವರು ಸಾಮಾನ್ಯ ರೈತ ಕುಟುಂಬದವರಾಗಿದ್ದು ಮಗಳ ಈ ಸಾಧನೆಗೆ ಕುಟುಂಬದ ಸದಸ್ಯರು ಹಾಗೂ ಗ್ರಾಮದ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಹಾರಿಕಾ ಅವರ ಶೈಕ್ಷಣಿಕ ಜೀವನದಲ್ಲಿ ಮತ್ತಷ್ಟು ಎತ್ತರಕ್ಕೇರಲಿ ಎಂದು ಶುಭ ಹಾರೈಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...