ಸುದ್ದಿಒನ್, ದಾವಣಗೆರೆ, ಏಪ್ರಿಲ್. 10 : ನಗರದ ಬ್ರಾಹ್ಮೀ ಅಕಾಡೆಮಿಯ 2025-26 ಸಾಲಿನ ದ್ವಿತಿಯ ಪಿಯುಸಿ ವಿಜ್ಞಾನ ವಿಭಾಗದ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಪಡೆದಿದೆ.
ಕೆಂಚನಗೌಡ ಡಿ 581 ಅಂಕಗಳನ್ನು ಪಡೆದು ಕಾಲೇಜಿಗೆ ಪುಥಮ ಸ್ನಾನ ಪಡೆದಿದ್ದು ಮಮತಾ ಡಿ 570 ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಸಿಂಧೂ ಶಿವಪ್ಪ ಕಚವಿ 568 ಅಂಕಗಳನ್ನು ಪಡೆದು ಕಾಲೇಜಿಗೆ ತೃತೀಯ ಸ್ನಾನವನ್ನು ಪಡೆದಿದ್ದಾರೆ. ಈ ಮೂಲಕ ಕಾಲೇಜಿನ ಶೇಕಡವಾರು ಫಲಿತಾಂಶ 93% ಸಾಧನೆ ಮಾಡಿದೆ. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.












