Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ | ಯಳಗೋಡು ವಿದ್ಯಾರ್ಥಿಗಳ ಉತ್ತಮ ಸಾಧನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 09 : ತಾಲ್ಲೂಕಿನ ಯಳಗೋಡು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ಶೇಕಡಾ 90.33 ರಷ್ಟು ಫಲಿತಾಂಶ ಗಳಿಸಿ ಉತ್ತಮ ಸಾಧನೆ ಗೈದಿದೆ.

ಕಲಾ ವಿಭಾಗದ ಅಮೂಲ್ಯ. ಹೆಚ್ 537 ಅಂಕ ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಹಾಗೂ ವಿಜ್ಞಾನ ವಿಭಾಗದ ಸಿದ್ದೇಶ್.ಪಿ 515 ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದ ಅಜಯ್ ಪಾಟೀಲ್ 440 ಅಂಕ ಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

ಇಪ್ಪತ್ತೊಂದು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಐದು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕೇವಲ 3 ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದ್ದು ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರಾದ ಎ.ಎಸ್.ಪೂಜಾರ್, ಕಾಲೇಜು ಅಭಿವೃದ್ಧಿ ಸಮಿತಿಯ ಅದ್ಯಕ್ಷರಾದ ಜಯ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...