Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ | ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಮಹೇಶ್ ಪಿಯು ಕಾಲೇಜ್ ಗೆ ಉತ್ತಮ ಫಲಿತಾಂಶ

---Advertisement---

 

ಸುದ್ದಿಒನ್, ಚಿತ್ರದುರ್ಗ. ಏಪ್ರಿಲ್. 10 : ನಗರದ ಮಹೇಶ್ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿ 2025-26 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಶೇಖಡ ನೂರರಷ್ಟು ಫಲಿತಾಂಶ ಲಭಿಸಿದೆ.

1. ಅಮೀನ್ ಉಲ್ ನಾಜ್, 95.83%
2. ರೋಹಿತ್ ಎಸ್.ಎನ್. 95.32%
3. ತೇಜಸ್ ವಿ. 93.50%
4. ಪಾಯಲ್ ಎಸ್. 91.33% ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಉಳಿದಂತೆ
ಕಾಲೇಜಿನ 139 ವಿದ್ಯಾರ್ಥಿಗಳಲ್ಲಿ 27 ಡಿಸ್ಟಿಂಕ್ಷನ್ 112 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಹೊಂದಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿಗಳಾದ ವಿಜಯ್ ಕುಮಾರ್ ಬಿ, ನಿರ್ದೇಶಕರಾದ ಪೃಥ್ವಿಶ್ ಎಸ್. ಎಂ. ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗುರುಪ್ರಸಾದ್ ಟಿ ಆರ್ ಹಾಗೂ ಬೋಧಕ ಮತ್ತು ಬೋಧಕ್ಕೆತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...