Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕ್ಷೇತ್ರ ಮತ್ತು ಮೀಸಲಾತಿ ವಿಂಗಡಣೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.24) : ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ   (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ 1966ರ ಪ್ರಕಾರ ಜಿಲ್ಲಾಧಿಕಾರಿ ಕವಿತಾ ಎಸ್, ಮನ್ನಿಕೇರಿ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣಾ ಮತಕ್ಷೇತ್ರಗಳನ್ನು ವಿಂಗಡಿಸಿ ಮೀಸಲಾತಿ ಸ್ಥಾನಗಳನ್ನು ನಿಗದಿಪಡಿಸಿದ್ದಾರೆ.

ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ನಾಯಕನಹಟ್ಟಿ, ನೇರಲಗುಂಟೆ, ಹಿರೇಹಳ್ಳಿ, ತಳಕು, ಜಾಜೂರು ಕ್ಷೇತ್ರಗಳಿಗೆ ಸಾಮಾನ್ಯ ವರ್ಗಕ್ಕೆ, ಮೈಲನಹಳ್ಳಿ, ಬೆಳಗೆರೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ,  ದೊಡ್ಡೇರಿ ಕ್ಷೇತ್ರದಲ್ಲಿ ಹಿಂದುಳಿದ(ಬ) ವರ್ಗ, ಪರಶುರಾಂಪುರ ಕ್ಷೇತ್ರದಲ್ಲಿ ಹಿಂದುಳಿದ(ಅ)ವರ್ಗ, ಚಳ್ಳಕೆರೆ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡಕ್ಕೆ ಮತ್ತು ಸಾಣೆಕೆರೆ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾತಿ ಕಲ್ಪಿಸಲಾಗಿದೆ.

ಮೊಳಕಾಲ್ಮೂರು ತಾಲ್ಲೂಕು ವ್ಯಾಪ್ತಿಯ ರಾಂಪುರ, ದೇವಸಮುದ್ರ, ಸಿದ್ದಾಪುರ, ಕೋನಸಾಗರ, ಬೊಮ್ಮಗೊಂಡನಕೆರೆ ಕ್ಷೇತ್ರಗಳಲ್ಲಿ ಸಾಮಾನ್ಯ ವರ್ಗಕ್ಕೆ, ತಮ್ಮೇನಹಳ್ಳಿ, ಜಾಹಂಗೀರ್ ಬುಡ್ಡೇನಹಳ್ಳಿ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಕ್ಕೆ, ನಾಗಸಮುದ್ರ ಅನುಸೂಚಿತ ಜಾತಿ, ತುಮಕೂರ್ಲಹಳ್ಳಿ ಅನುಸೂಚಿತ ಪಂಗಡಕ್ಕೆ ಹಾಗೂ ಹಾನಗಲ್ ಮತ್ತು ಮೊಳಕಾಲ್ಮೂರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ, ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರ ಕ್ಷೇತ್ರ, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರಕ್ಕೆ ಸಾಮಾನ್ಯ ವರ್ಗ ಮೀಸಲಾತಿ ಕಲ್ಪಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!