Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿವೃತ್ತ ನೌಕರರ ಮನೋರಂಜನಾ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಮನೋರಂಜನಾ ಕೇಂದ್ರಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಮನೋರಂಜನಾ ಕೇಂದ್ರದ ನೂತನ ಅಧ್ಯಕ್ಷರಾಗಿ ಟಿ.ಆರ್.ಮಂಜುನಾಥ್, ಕಾರ್ಯದರ್ಶಿಯಾಗಿ ವೈ.ಚಂದ್ರಶೇಖರಯ್ಯ, ಖಜಾಂಚಿಯಾಗಿ ಎಸ್.ಜಗದೀಶ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಡಿ.ಟಿ.ನಾಗರಾಜ್, ನಿರ್ದೇಶಕರುಗಳಾಗಿ ಆರ್.ರಂಗಪ್ಪರೆಡ್ಡಿ, ಪಿ.ನಾಗರಾಜ್, ಜಿ.ಬಿ.ಮಲ್ಲಿಕಾರ್ಜುನಪ್ಪ, ಎಸ್.ಜಯಪ್ಪ, ಎಫ್.ಆರ್.ಹಾಲಗೇರಿ, ಜಿ.ಎನ್.ಪಾಂಡುರಂಗಪ್ಪ, ಟಿ.ಮಹಂತೇಶ್, ತಿಮ್ಮರಾಯಪ್ಪ, ಹೆಚ್.ನಾಗರಾಜಪ್ಪ ಇವರುಗಳು ಆಯ್ಕೆಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now