Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರುಡ್‍ಸೆಟ್‍ನಲ್ಲಿ ಸ್ವ ಉದ್ಯೋಗ ತರಬೇತಿ; ಸೆಪ್ಟೆಂಬರ್ 8 ರಂದು ಸಂದರ್ಶನ

Facebook
Twitter
Telegram
WhatsApp

 

ಸುದ್ದಿಒನ್,ಚಿತ್ರದುರ್ಗ, (ಸೆ.01) :  ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಪ್ರದೇಶದ  ಸ್ವ ಉದ್ಶೋಗ  ಆಕ್ಷಾಂಕ್ಷಿಗಳಾದ ಯುವಕ, ಯುವತಿಯರಿಗೆ ವಿವಿಧ ವರ್ಗದಲ್ಲಿ ಉಚಿತ ತರಬೇತಿ ಆಯೋಜಿಸಲಾಗಿದೆ.

ಮೂವತ್ತು ದಿನಗಳ ಎಲೇಕ್ಟ್ರೀಕಲ್ ಮೋಟಾರ್  ರಿವೈಂಡಿಂಗ್ ಮತ್ತು ಪಂಪ್ ಸೆಟ್ ರೀಪೇರಿ ಹಾಗೂ ಮೊಬೈಲ್ ಫೋನ್ ರೀಪೇರಿ ತರಬೇತಿಗೆ ಆಸಕ್ತರು ಸೆ.8 ರಂದು ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನಕ್ಕೆ ಬರುವವರಿಗೆ ಓದಲು ಬರೆಯಲು ಬರಬೇಕು. 18 ರಿಂದ 45 ವರ್ಷದೊಳಗಿರಬೇಕು. ಕಡ್ಡಾಯವಾಗಿ  ಗ್ರಾಮೀಣ ಬಿಪಿಎಲ್ ಕಾರ್ಡ್ ಅಥವಾ ಎನ್‍ಆರ್‍ಇಜಿ ಜಾಬ್ ಕಾರ್ಡ್, ಆಧಾರ ಕಾರ್ಡ್ ಜೆರಾಕ್ಸ ಪ್ರತಿ ಹಾಗೂ 4 ಪೋಟೊದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ 8618282445, 9448565766, 9449732805, 08194-223505, 9964096406, 9019299901, 8660627785, 8095472489 ಸಂಪರ್ಕಿಸಲು ಸಂಸ್ಥೆ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!