Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯ ನಟ ಶಿವರಾಂ ಇನ್ನಿಲ್ಲ ..!

Facebook
Twitter
Telegram
WhatsApp

ಬೆಂಗಳೂರು: ಹಿರಿಯ ನಟ ಶಿವರಾಮ್ ನಿಧನರಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. 84 ವರ್ಷ ವಯಸ್ಸಾಗಿದ್ದರು, ಎಲ್ಲಾ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಆದ್ರೆ ಇಂದು ನಿಧನರಾಗಿದ್ದಾರೆ.

ಮಿದುಳು ನಿಷ್ಕ್ರಿಯಗೊಂಡ ಕಾರಣ ನಿಧನರಾಗಿದ್ದಾರೆ. ಮನೆಯಲ್ಲಿ ಪೂಜೆ ವೇಳೆ ನೆಲಕ್ಕೆ ಬಿದ್ದಿದ್ದರು. ಹೀಗಾಗಿ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ ಐದು ದಿನದಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಈ ಸಂಬಂಧ ಅವರ ಪುತ್ರ ಲಕ್ಷ್ಮೀಶ್ ಈ ಬಗ್ಗೆ ಮಾಹಿತಿ ನೀಡಿದ್ದು, ತಂದೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಸಮಯದಲ್ಲಿ ಪ್ರಶಾಂತ್ ಆಸ್ಪತ್ರೆಯವರು ಸಾಕಷ್ಟು ಚೆನ್ನಾಗಿ ನೋಡಿಕೊಂಡಿದ್ದರು. ಚಿತ್ರೋದ್ಯಮ ಕೂಡ ಈ ಸಮಯದಲ್ಲಿ ಸಾಕಷ್ಟು ಬೆಂಬಲ‌ ನೀಡಿದೆ. ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!