Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ಮುತ್ಸದ್ದಿ ಹೆಚ್. ಹನುಮಂತಪ್ಪ ನಿಧನ ; ಮಾಜಿ ಸಚಿವ ಎಚ್.ಆಂಜನೇಯ ಸಂತಾಪ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 12 : ರಾಜ್ಯಸಭೆ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ನಾಲ್ಕು ದಶಕಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಯಲ್ಲಿದ್ದ ಹೆಚ್.ಹನುಮಂತಪ್ಪ ಅಗಲಿಕೆ ಅತ್ಯಂತ ನೋವು ತರಿಸಿದೆ. ಇಳಿ ವಯಸ್ಸಿನಲ್ಲೂ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದ, ನನ್ನ

ರಾಜಕೀಯ ಜೀವನದಲ್ಲಿ ಮಾರ್ಗದರ್ಶಕರಾಗಿದ್ದ ಅವರ ಅಗಲಿಕೆ ದುಃಖ ತರಿಸಿದೆ.

ರಾಷ್ಟ್ರ ಹಾಗೂ ರಾಜ್ಯದಲ್ಲಿ ಅನೇಕ ರಾಜಕಾರಣಿಗಳನ್ನು ಜನಪ್ರಿನಿಧಿಗಳನ್ನಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಪಕ್ಷಾತೀತವಾಗಿ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದ ಅವರ ನಿಧನ ನಾಡಿಗೆ ನಷ್ಟವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now