Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ವರ್ಗಾವಣೆ 

---Advertisement---

ರಾಜ್ಯ ಸರ್ಕಾರವು ಹಿರಿಯ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಎರಡೂವರೆ ವರ್ಷದ ಬಳಿಕ ಮತ್ತೆ
ಮಾಡಲಾಗಿದೆ.

ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಪೊಲೀಸ್ ಉಪ ಮಹಾ ನಿರ್ದೇಶಕರಾಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಚನ್ನಣ್ಣನವರನ್ನು 2023 ರಲ್ಲಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಕೆಲ ಸಮಯದ ಬಳಿಕ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ ನಿಯೋಜಿಸಲಾಗಿತ್ತು. ಸದ್ಯ ಎರಡೂವರೆ ವರ್ಷದ ಬಳಿಕ ಮತ್ತೆ ವರ್ಗಾವಣೆ ಮಾಡಲಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now