Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯ ಪತ್ರಕರ್ತ ಹೆಚ್.ಎನ್. ತಿಪ್ಪೇರುದ್ರಸ್ವಾಮಿಯವರಿಗೆ ಪತ್ನಿ ವಿಯೋಗ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.22) : ನಗರದ ಚರ್ಚ್ ಬಡಾವಣೆ ನಿವಾಸಿ ಲಲಿತಮ್ಮ ತಿಪ್ಪೇರುದ್ರಸ್ವಾಮಿ (73) ಶುಕ್ರವಾರ ರಾತ್ರಿ 8:30 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

ಇಬ್ಬರು ಪುತ್ರಿಯರು. ಓರ್ವ ಪುತ್ರ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ  ಶನಿವಾರ ಮಧ್ಯಾಹ್ನ 1 ಗಂಟೆಗೆ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಜರುಗಲಿದೆ  ಎಂದು ಹಿರಿಯ ಪತ್ರಕರ್ತ ಹೆಚ್. ಎನ್. ತಿಪ್ಪೇರುದ್ರಸ್ವಾಮಿ( ಚಂದ್ರವಳ್ಳಿ)  ತಿಳಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!