ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಸಂಪುಟಕ್ಕೂ ಒಬ್ಬೊಬ್ಬರೇ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಸಿಎಂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆವಿ ಪ್ರಭಾಕರ್ ನೇಮಕಗೊಂಡಿದ್ದಾರೆ.

20ನೇ ತಾರೀಕಿಗೆ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮಾಧ್ಯಮ ಸಲಹೆಗಾರರಿಗೂ ಸಂಪುಟ ದರ್ಜೆಯ ಸ್ಥಾನಮಾನದ ಎಲ್ಲಾ ಸವಲತ್ತುಗಳು ದೊರೆಯಲಿವೆ. ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಸೇವೆ ಮಾಡಿಕೊಂಡು ಬರುತ್ತಿರುವ ಕೆವಿ ಪ್ರಭಾಕರ್ ಅವರನ್ನು ಆಯ್ಕೆ ಮಾಡಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್