ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.26 : ಹಿರಿಯ ವಕೀಲರು, ನೋಟರಿ ಹಾಗೂ ವಕೀಲರ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದ ಚಲ್ಮೇಶ್( 87 ವರ್ಷ) ಅವರು ಇಂದು (ಮಂಗಳವಾರ) ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಸುಮಾರು ಮೂರುವರೆ ಗಂಟೆಗೆ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರಿಯರು, ಒರ್ವ ಪುತ್ರ ಹಾಗೂ ಅಪಾರ ಬಂಧುಬಳಗದವರನ್ನು ಆಗಲಿದ್ದಾರೆ.
ನಾಳೆ (ಬುಧವಾರ) ಅಂತ್ಯ ಸಂಸ್ಕಾರ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















