Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ನಿಧನ..!

Facebook
Twitter
Telegram
WhatsApp

ಧಾರವಾಡ: ಹಿರಿಯ ಸಾಹಿತಿ ಡಾ.ಚನ್ನವೀರ ಕಣವಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಡಾ.ಚನ್ನವೀರ ಕಣವಿ ಅವರಿಗೆ 93 ವರ್ಷ ವಯಸ್ಸಾಗಿತ್ತು. ಇವರಿಗೆ ಕೋವಿಡ್ ಸೋಂಕು ಕೂಡ ತಗುಲಿತ್ತು. ಜನವರಿ 14 ರಿಂದ ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ರು. ಕೊರೊನಾ ತಗುಲಿದ ಬಳಿಕ ಅವರಿಗೆ ಉಸಿರಾಟದ ಸಮಸ್ಯೆಯೂ ಎದುರಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

1928ರಲ್ಲಿ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಕಣವಿ ಅವರು ಜನಿಸಿದ್ದರು. ಧಾರವಾಡದಲ್ಲಿಯೇ ಮಾಧ್ಯಮಿಕ ಹಾಗೂ ಕಾಲೇಜು ಶಿಕ್ಷಣ ಮುಗಿಸಿದ್ದರು. 1952 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ ಎ ಪದವಿಯನ್ನು ಪಡೆದಿದ್ದರು. ಇವರ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ದೊರೆತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!