Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೆಪ್ಟೆಂಬರ್ 18 ರಿಂದ 20 ರವರೆಗೆ ಗೌರಸಮುದ್ರ ಜಾತ್ರೆ: ಪ್ರಾಣಿಬಲಿ ನಿಷೇಧ

Facebook
Twitter
Telegram
WhatsApp

 

ಚಿತ್ರದುರ್ಗ, (ಸೆ.13) : ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಸೆಪ್ಟೆಂಬರ್ 18 ರಿಂದ 20 ರವರೆಗೆ ನಡೆಯಲಿದ್ದು, ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ.

ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ. ಪ್ರಾಣಿಬಲಿ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!