Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ: ಸಿ.ಎಂ ಸಿದ್ದರಾಮಯ್ಯ

---Advertisement---

ದಾವಣಗೆರೆ ಜೂ 16: ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.

ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ‌ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ ಎಂದರು.

ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ದವಿದೆ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment