ಚಿತ್ರದುರ್ಗ, (ಫೆ.27) : ನಗರದ ಚರ್ಚ್ ಬಡಾವಣೆ ನಿವಾಸಿ ಶ್ರೀಮತಿ ಶಂಕರಮ್ಮ (80) ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ 4ಗಂಟೆಗೆ ನಿಧನರಾದರು.
ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನವನ್ನು ಕೇಳಗೋಟೆ ಚರ್ಚ್ ಬಡಾವಣೆಯ ಸ್ವ ಗೃಹದಲ್ಲಿ ಸೋಮವಾರ ಮದ್ಯಾಹ್ನ 12 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 1ಗಂಟೆಗೆ ಸ್ವ ಗ್ರಾಮವಾದ ತಾಲ್ಲೂಕಿನ ಸಾಸಲಹಟ್ಟಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…