Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಟೋಬರ್ 13 ರಿಂದ 15 ರವರೆಗೆ ಚಿತ್ರದುರ್ಗ ನಗರಕ್ಕೆ ಶಾಂತಿಸಾಗರ ನೀರು ಸರಬರಾಜು ಸ್ಥಗಿತ

---Advertisement---

 

ಚಿತ್ರದುರ್ಗ. ಅ.12: ಶಾಂತಿಸಾಗರ ನೀರು ಸರಬರಾಜು ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ  ಪೈಪ್‍ಲೈನ್ ದುರಸ್ಥಿ ಕಾರ್ಯ ನಡೆಯುವುದರಿಂದ ಇದೇ ಅಕ್ಟೋಬರ್ 13 ರಿಂದ 15 ರವರೆಗೆ ಚಿತ್ರದುರ್ಗ ನಗರದ ಕುಡಿಯುವ ನೀರು ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ದ ಕುಡಿಯುವ ನೀರನ್ನು ಉಪಯೋಗಿಸಬೇಕು. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment