Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದಕ್ಕಿಂತ ನಾಚಿಕೆಗೇಡು ಏನಿದೆ : ಪ್ರಿಯಾಂಕ ಗಾಂಧಿ ನೃತ್ಯಕ್ಕೆ ಅಮಿತ್ ಮಾಳವಿಯಾ ಕ್ಲಾಸ್..!

Facebook
Twitter
Telegram
WhatsApp

ನವದೆಹಲಿ: ಮುಂಬರುವ ಚುನಾವಣೆಗೆ ಕಾಂಗ್ರೆಸ್ ಈಗಿಂದಾನೇ ಪ್ರಚಾರ ಕಾರ್ಯ ಶುರು ಮಾಡಿದೆ. ಈ ಹಿನ್ನೆಲೆ ಪ್ರಿಯಾಂಕ ಗಾಂಧಿ ವಾದ್ರಾ ಗೋವಾದ ಮೋರ್ಪಿರ್ಲಾ ಗ್ರಾಮಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರ ಜೊತೆ ಬೆರೆತು, ಅಲ್ಲಿನ ಸಂಪ್ರದಾಯಗಳಂತೆಯೇ ಕುಣಿದು, ಎಂಜಾಯ್ ಮಾಡಿದ್ದರು.

ಬುಡಕಟ್ಟು ಮಹಿಳೆಯರ ಜೊತೆ ಡೋಲಿನ ಶಬ್ದಕ್ಕೆ ಹೆಜ್ಜೆ ಹಾಕಿದ್ದ ಪ್ರಿಯಾಂಕ ಗಾಂಧಿ ವಿಡಿಯೋವನ್ನು ಕಾಂಗ್ರೆಸ್ ತಮ್ಮ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿತ್ತು. ಬುಡಕಟ್ಟು ಮಹಿಳೆಯರು ಹೆಜ್ಹೆ ಹಾಕಲು ಹೇಳಿದಾಗ ಮೊದಲಿಗೆ ಹಿಂದೇಟು‌ ಹಾಕಿದ್ದ ಪ್ರಿಯಾಂಕ ಗಾಂಧಿ, ಆ ಬಳಿಕ ಅವರ ಮನವಿಗೆ ಸೋತು ಹೆಜ್ಜೆ ಹಾಕಿದ್ದರು. ಮೊರ್ಪಿರ್ಲಾದ ಆತ್ಮವಿಶ್ವಾಸದ ಮಹಿಳೆಯರೊಂದಿಗ ಒಂದು ಫೋಟೋ. ಈ ಮಹಿಳೆಯರು ಗೋವಾದಲ್ಲಿ ಪರಿಸರ ಸಂರಕ್ಷಣೆ ಮತ್ತು ಹಸಿರು ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದರು.

https://twitter.com/priyankagandhi/status/1469275154865745920?t=cWNoUxmzwh9Y1a5sO5QPjg&s=19

ಈ ಟ್ವೀಟ್ ಗೆ ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಆಕ್ರೋಶ ವ್ಯಕ್ತಪಡಿಸಿದ್ದು, 26/11 ದುರಂತ ಸಂಭವಿಸಿದಾಗ ರಾಹುಲ್ ಗಾಂಧಿ ಬೆಳಗಿನ ಜಾವದವರೆಗೂ ಪಾರ್ಟಿ ಮಾಡುತ್ತಿದ್ದರು. ಇದೀಗ ಹೆಲಿಕಾಪ್ಟರ್ ಪತನವಾಗಿ ಬಿಪಿನ್ ರಾವತ್ ಹಾಗೂ 12 ಜನರು ಸಾವನ್ನಪ್ಪಿರುವಾಗ ಪ್ರಿಯಾಂಕಾ ವಾದ್ರಾ ಕೂಡ ಗೋವಾದಲ್ಲಿ ನೃತ್ಯ ಮಾಡುತ್ತಿದ್ದಾರೆ. ಇದಕ್ಕಿಂತ ನಾಚಿಕೆಗೇಡು ಇನ್ನೇನಿದೆ? ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!