ಶಿವಮೊಗ್ಗ : ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಯುವಕ ವಿದೇಶಕ್ಕೆ ಪರಾರಿಯಾಗಿರುವ ಘಟನೆ ನಡೆದಿದೆ. ಹೊಳೆಹೊನ್ನೂರು ಸದಾಶಿವಪುರದ ಹಕ್ಕಿ ಪಿಕ್ಕಿ ಕ್ಯಾಂಪ್ ನಲ್ಲಿ ಈ ಘಟನೆ ನಡೆದಿತ್ತು. ಯುವಕ ಪರಾರಿ ಬಗ್ಗೆ ಅಜ್ಜಿ ಮತ್ತು ಮೊಮ್ಮಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯಿಂದ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣ ಸಂಬಂಧ ಆರೋಪಿಸಿರುವ ಅಜ್ಜಿ, ವಿದೇಶದಿಂದಲೇ ಅಪ್ರಾಪ್ತೆಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಯುವಕನ ಕಡೆಯವರಿಂದ ಅಪ್ರಾಪ್ತೆ ಮೇಲೆ ಹಲ್ಲೆ ನಡೆಸುವ ಯತ್ನವೂ ನಡೆದಿದೆ ಎನ್ನಲಾಗಿದೆ.
ಸಂತ್ರಸ್ತ ಅಪ್ರಾಪ್ತ ಬಾಲಕಿ ತನ್ನ ಅಜ್ಜಿ ಜೊತೆ ವಾಸವಿದ್ದಾಳೆ. ಆರೋಪಿ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಬಾಲಕಿ ಮತ್ತು ಅಜ್ಜಿ ಆಗ್ರಹಿಸಿದ್ದಾರೆ. ಯುವಕ ಮತ್ತು ಆತನ ಕುಟುಂಬದ ವಿರುದ್ಧ ಶಿವಮೊಗ್ಗ ಎಸ್.ಪಿ. ಕಚೇರಿಗೆ ಬಂದ ಸಂತ್ರಸ್ತೆ ದೂರು ನೀಡಿದ್ದಾರೆ. ತನ್ನ ಜೀವನದ ಜೊತೆ ಚೆಲ್ಲಾಟವಾಡಿದ ಯುವಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…