ಶಿವಮೊಗ್ಗ: ಬಟ್ಟೆ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚಾಕುವಿನಿಂದ ಇರಿದಿರುವ ಘಟನೆ ಜಿಲ್ಲೆಯ ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ. ಸೆಂಥಿಲ್ ಚಾಕು ಇರಿತಕ್ಕೊಳಗಾದ ವ್ಯಕ್ತಿ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ, ಸಂತೋಷ್ ಎಂಬಾತ ಸೆಂಥಿಲ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…