Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭರತನಾಟ್ಯದಲ್ಲಿ ಅಪೂರ್ವ ಸಾಧನೆ: ಶಿವಪ್ರಕಾಶ್‌ಗೆ ಕಲಾಶ್ರಿ ಪ್ರಶಸ್ತಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 07 : ಕಳೆದ 42 ವರ್ಷಗಳಿಂದಲೂ ಭರತನಾಟ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈಯುತ್ತಿರುವ ಚಿತ್ರದುರ್ಗದ ನಾಟ್ಯ ಪ್ರವೀಣ ಖ್ಯಾತ ನೃತ್ಯ ಗುರು ವಿದ್ವಾನ್ ಸಿ.ಆರ್.ಶಿವಪ್ರಕಾಶ್ ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿಯ ಪ್ರತಿಷ್ಠಿತ ಕರ್ನಾಟಕ ಕಲಾಶ್ರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 

ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಚಿತ್ರದುರ್ಗದ ಸಿ.ಆರ್.ಶಿವಪ್ರಕಾಶ್‍ರವನ್ನು ಆಯ್ಕೆ ಮಾಡಲಾಗಿದೆ.

 

ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿನ ಹಿರಿಯ ಸಾಧಕರುಗಳಿಗೆ ಮಾರ್ಚ್ ಅಥವಾ ಏಪ್ರಿಲ್‍ನಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...