Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರವೀಂದ್ರ ಕಲಾಕ್ಷೇತ್ರದಲ್ಲಿ ಶಿವರಾಮ್ ಅವರ ಪಾರ್ಥಿವ ಶರೀರ ದರ್ಶನ ಪಡೆದ ಗಣ್ಯರು..!

Facebook
Twitter
Telegram
WhatsApp

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಶಿವರಾಮ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ಸಂಜೆ ವೇಳೆಗೆ ನಡೆಯಲಿದೆ. ಬನಶಂಕರಿ‌ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಟ ಶಿವರಾಂ ಅವರ ಜೊತೆ ಸಾಕಷ್ಟು ಜನ ನಟ ನಟಿಯರು ಅಭಿನಯಿಸಿದ್ದಾರೆ. ಅವರ ನೆನಪು ಎಲ್ಲರಿಗೂ ಅಗಾಧವಾಗಿದೆ. ಅಂತಿನ ದರ್ಶನವನ್ನ ಹಿರಿಯ ನಟ ನಟಿಯರು ಪಡೆದು,ಭಾವುಕರಾಗಿದ್ದಾರೆ. ಅಚರಿಂದಿಗಿದ್ದ ಒಡನಾಟವನ್ನ ನೆ‌ನೆದಿದ್ದಾರೆ. ಕಣ್ಣೀರ ವಿದಾಯ ಹೇಳಿದ್ದಾರೆ.

ಬೆಳಗ್ಗೆ 7 ಗಂಟೆಯಿಂದಲೂ ಪ್ರಾರ್ಥಿವ ಶರೀರದ ದರ್ಶನ ಮಾಡಿದ್ದಾರೆ. ಪ್ರೊ. ಬರಗೂರು ರಾಮಚಂದ್ರಪ್ಪ, ನಟಿ ಸುಧಾರಾಣಿ, ಶುವರಾಮಣ್ಣ, ರಾಮಕೃಷ್ಣ ಸೇರಿದಂತೆ ಅನೇಕ ಹಿರಿಯ ನಟ ನಟಿಯರು ಅಂತಿಮ ದರ್ಶನ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!