Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಕಬೀರಾನಂದಾಶ್ರಮದಲ್ಲಿ 92 ನೇ ಶಿವರಾತ್ರಿ ಸಪ್ತಾಹ ; ಜನವರಿ 22ಕ್ಕೆ ಪೂರ್ವಬಾವಿ ಸಭೆ

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ಜ.20) : ನಗರದ ಶ್ರೀ ಕಬೀರಾನಂದಾಶ್ರಮದವತಿಯಿಂದ ಪ್ರತಿ ವರ್ಷ ನಡೆಯುವ ಶಿವರಾತ್ರಿ ಸಪ್ತಾಹವೂ ಈ ವರ್ಷವೂ ನಡೆಯಲಿದ್ದು, ಫೆ. 22 ರಿಂದ ಮಾ.01ರವರೆಗೆ 92ನೇ ಶಿವರಾತ್ರಿ ಸಪ್ತಾಹ ನಡೆಯಲಿದೆ.

ಈ ಸಪ್ತಾಹದ ಅಂಗವಾಗಿ ಪೂರ್ವಬಾವಿ ಸಭೆಯೂ ಜ. 22ರ ಶನಿವಾರ ಸಂಜೆ 4.30ಕ್ಕೆ ನಗರದ ಶ್ರೀ ಕಬೀರಾನಂದಾಶ್ರಮದ ಆವರಣದಲ್ಲಿ ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ದಿವ್ಯ ಸಮ್ಮುಖದಲ್ಲಿ ನಡೆಯಲಿದೆ.

ಭಕ್ತಾಧಿಗಳು ಈ ಸಭೆಗೆ ಆಗಮಿಸಿ ಶಿವರಾತ್ರಿ ಸಪ್ತಾಹ ಆಚರಣೆಯ ಅಂಗವಾಗಿ ಸಲಹೆ, ಸಹಕಾರವನ್ನು ನೀಡುವಂತೆ ಶ್ರೀ ಗುರು ಕಬೀರಾನಂದಾಶ್ರಮದ ಕಾರ್ಯದರ್ಶಿಗಳಾದ ವಿ.ಎಲ್.ಪ್ರಶಾಂತ್‍ಕುಮಾರ್ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!