Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅವತ್ತು ತಲೆಯಲ್ಲಿ ಸಗಣಿ ಇತ್ತಾ..? : ಕಾಂಗ್ರೆಸ್ ಗೆ ಶೋಭಾ ಕರಂದ್ಲಾಜೆ ಪ್ರಶ್ನೆ

---Advertisement---

 

 

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ ಮೇಲೆ, ತನ್ನ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಕ್ಕೆ ಹರಸಾಹಸ ಪಡುತ್ತಿದೆ. ಆದರೂ ತಂದೆ ತರ್ತೀವಿ ಎಂಬ ಮಾತುಗಳನ್ನು ಹೇಳಿದೆ. ಈ ಬಗ್ಗೆ ಗರಂ ಆಗಿರುವ ಶೋಭಾ ಕರಂದ್ಲಾಜೆ, ವಿಧಾನಸಭಾ ಚುನಾವಣೆ ವೇಳೆ ನಿಮ್ಮ ಗ್ಯಾರಂಟಿಗಳ ಭರವಸೆಗಳನ್ನು ನೀಡುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ..? ಸಗಣಿ ಇಟ್ಟುಕೊಂಡಿದ್ದರಾ..? ಎಂದು ಪ್ರಶ್ನೆ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ವೇಳೆ ಗೆಲ್ಲುವುದಕ್ಕೆ ಸುಳ್ಳು ಆಶ್ವಾಸನೆ ನೀಡಿದರಾ..? ಐದು ಭರವಸೆಗಳನ್ನು ಈಡೇರಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಬೇಜವಬ್ದಾರಿ ಸರ್ಕಾರವಾಗಿದೆ. ಕೇಂದ್ರದಲ್ಲಿ ದಾಸ್ತಾನು ಇರುವುದು ತುರ್ತು ಸಂದರ್ಭದಲ್ಲಿ ಜನರಿಗೆ ನೀಡುವುದಕ್ಕೆ ಎಂದಿದ್ದಾರೆ.

ಆಡಳಿತ ನೀಡಲು ಯೋಗ್ಯತೆಯಿಲ್ಲದೆ ಪ್ರತಿ ವಿಚಾರಕ್ಕೂ ನರೇಂದ್ರ ಮೋದಿ ಹಾಗೂ ಕೇಂದ್ರದ ಕಡೆ ಬೊಟ್ಟು ತೋರಿಸಬೇಡಿ. ಕೇಂದ್ರ ಕೊಡುತ್ತಿರುವ ಐದು ಕೆ.ಜಿ ಸೇರಿಸಿ ಹತ್ತು ಕೆ.ಜಿ ನೀಡಬೇಡಿ. ರಾಜ್ಯದಲ್ಲಿ ಆರಾಜಕತೆ ತುಂಬಿದೆ. ವಿದ್ಯುತ್ ‌ಬಿಲ್ ಹೆಚ್ಚಾಗಿದೆ. ಒಬ್ಬ ಮರ್ಯಾದೆ ಇಲ್ಲದ, ಬೇಜವಾಬ್ದಾರಿ ಮುಖ್ಯಮಂತ್ರಿಗಳಂತೆ ಸಿದ್ದರಾಮಯ್ಯ ಅವರು ಮೋದಿ ಕೊಡಲ್ಲ ಎಂದು ಹೇಳುತ್ತಿದ್ದಾರೆ ಕೇಂದ್ರದಲ್ಲಿ ಬಫರ್ ಸ್ಟಾಕ್ ಇರುವುದು ದೇಶಕ್ಕೆ ಆಪತ್ತು ಬಂದಾಗ ಉಪಯೋಗಿಸಲು. ಗ್ಯಾರಂಟಿ ಹೆಸರಲ್ಲಿ ವೋಟು ತಗೆದುಕೊಂಡು ಆಡಳಿತ ನಡೆಸಲು ಸಿದ್ದರಾಮಯ್ಯಗೆ ಯೋಗ್ಯತೆ ಇಲ್ಲ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...