ವಿಜೃಂಭಣೆಯಿಂದ ನೆರವೇರಿದ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 12 : ಕೆಳಗೋಟೆ ಸಿ.ಕೆ.ಪುರದಲ್ಲಿರುವ ಶ್ರೀ ಚನ್ನಕೇಶವಸ್ವಾಮಿಯ ಶ್ರೀದೇವಿ ಭೂದೇವಿ ಸಹಿತ ಕಲ್ಯಾಣೋತ್ಸವ ಹಾಗೂ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಬಗೆ ಬಗೆಯ ಹೂವು, ಹಾರ, ಹಸಿರು ಪತ್ರೆ, ಮಾವಿನ ತಳಿರಿನಿಂದ ರಥವನ್ನು ಸಿಂಗರಿಸಲಾಗಿತ್ತು. ಶ್ರೀದೇವಿ ಭೂದೇವಿಯನ್ನು ವಿಶೇಷವಾಗಿ ಅಲಂಕರಿಸಿ ರಥದಲ್ಲಿ ಕೂರಿಸಿ ಪೂಜೆ ಸಲ್ಲಿಸಿದ ನಂತರ ರಥವನ್ನು ನೂರಾರು ಭಕ್ತರು ಎಳೆದರು. ರಥೋತ್ಸವದಲ್ಲಿ ಮಂಡಕ್ಕಿ ತೂರಿ ಕೆಲವರು ಭಕ್ತಿ ಸಮರ್ಪಿಸಿದರು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಚನ್ನಕೇಶವಸ್ವಾಮಿ ದೇವಸ್ಥಾನದ ಸಂಚಾಲಕ, ಹಿರಿಯ ನ್ಯಾಯವಾದಿ ಫಾತ್ಯರಾಜನ್, ನಗರಸಭೆ ಮಾಜಿ ಸದಸ್ಯರುಗಳಾದ ಪಿ.ತಿಪ್ಪೇಸ್ವಾಮಿ, ಡಿ.ಪ್ರಕಾಶ್, ಆರ್.ವಿ.ಮಾರುತೇಶ್‍ರೆಡ್ಡಿ, ಗಂಗಾಧರ್, ಜಗನ್ನಾಥ, ಗೌಡ, ಗಿರೀಶ, ಹನುಮಂತರೆಡ್ಡಿ, ಸನ್ನಿ ಇನ್ನು ಅನೇಕರು ರಥೋತ್ಸವದಲ್ಲಿ ಭಾಗವಹಿಸಿದ್ದರು.

suddionenews

Recent Posts

ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಫೆ.12: ದ್ವಿಚಕ್ರ  ವಾಹನ ಸವಾರರು ಪ್ರತಿಯೊಬ್ಬರೂ ಕೂಡ ಜೀವ ರಕ್ಷಣೆ ಸಂಬಂಧ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ವಾಹನ…

6 hours ago

ದೇಶದ ಬೆಳವಣಿಗೆಯಲ್ಲಿ ಫ್ಯಾಬ್ರಿಕೇಷನ್ ಪಾತ್ರ ದೊಡ್ಡದು : ಎಂ.ಕೆ.ತಾಜ್‍ಪೀರ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

6 hours ago

ಮೈಕ್ರೋ ಫೈನಾನ್ಸ್ ಹಾವಳಿ: ಕೊನೆಗೂ ಸಿಕ್ತು ರಾಜ್ಯಪಾಲರ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿಮೀರಿದೆ. ಗ್ರಾಮೀಣ ಭಾಗದ ಜನರನ್ನೇ ಟಾರ್ಗೆಟ್ ಮಾಡುವ ಫೈನಾನ್ಸ್ ಕಂಪನಿಗಳು ಸಾಲ ಸೌಲಭ್ಯವನ್ನು…

8 hours ago

ನಿಧಿ ಆಸೆಗಾಗಿ ಜ್ಯೋತಿಷಿ ಮಾತು ಕೇಳಿ ಕೊಲೆ : ಪರುಶುರಾಮಪುರ ಪೊಲೀಸರಿಂದ ಇಬ್ಬರ ಬಂಧನ

ಚಿತ್ರದುರ್ಗ: ನಿಧಿ ಆಸೆ ಎಂಬುದು ಜನರಲ್ಲಿ ಇನ್ನು ಹೋಗಿಲ್ಲ. ಹೂತಿಟ್ಟಿರುವ ನಿಧಿ ಸಿಕ್ಕರೆ ಶ್ರೀಮಂತರಾಗಿ ಬಿಡಬಹುದು ಎಂಬ ಬಯಕೆ. ನಿಧಿ…

8 hours ago

ರಾಮ್ ಚರಣ್ ಮತ್ತೆ ಹೆಣ್ಣು ಮಗುವಿನ ತಂದೆಯಾಗುತ್ತಾನೆಂಬ ಭಯ : ಚಿರಂಜೀವಿಗೆ ಹೆಣ್ಣು ಮಕ್ಕಳ ಮೇಲಿನ ಅಸಡ್ಡೆಗೆ ಆಕ್ರೋಶ..!

ಕಾಲ ಈಗ ಅದೆಷ್ಟು ಬದಲಾಗಿದೆ ಅಲ್ವಾ. ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಮೂಗು ಮುರಿಯುತ್ತಿದ್ದರು. ಗಂಡು ಮಗುವೇ ಬೇಕು ಎನ್ನುತ್ತಿದ್ದರು.…

11 hours ago

ಚಿನ್ನಾಭರಣದಲ್ಲಿ ಇಂದು 70 ರೂಪಾಯಿ ಇಳಿಕೆ : ಪ್ರಸ್ತುತ ದರ ಎಷ್ಟಿದೆ..?

  ಬೆಂಗಳೂರು:  ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು. ಇದನ್ನು ಕಂಡ ಚಿನ್ನಾಭರಣ ಪ್ರಿಯರು ಇಳಿಕೆಯಾಗುತ್ತೋ ಇಲ್ವೋ ಅಂತ…

13 hours ago