ನ.09 ರಂದು ಶ್ರೀ ಶಿವಲಿಂಗಾನಂದ ಶ್ರೀಗಳ ಅಭಿವಂದನಾ ಸಮಾರಂಭ

suddionenews
0 Min Read

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್

ಸುದ್ದಿಒನ್,ಚಿತ್ರದುರ್ಗ,  (ನ. 08) : ನಗರದ ಶ್ರೀ ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ಜನ್ಮ ಮಹೋತ್ಸವದ ಅಂಗವಾಗಿ ಸರ್ವ ಭಕ್ತಾಧಿಗಳಿಂದ ಅಭಿವಂದನಾ ಕಾರ್ಯಕ್ರಮವು ನ. 9 ರ ಮಂಗಳವಾರ ಸಂಜೆ 7 ಗಂಟೆಗೆ ನಗರದ ಕಬೀರಾನಂದಶ್ರಮದ ಆವರಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ವಿವಿಧ ಗಣ್ಯರು, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸರ್ವ ಭಕ್ತಾಧಿಗಳು ಆಗಮಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಮಾಡುವಂತೆ ಟ್ರಸ್ಟ್‍ನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *