ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್
ಸುದ್ದಿಒನ್,ಚಿತ್ರದುರ್ಗ, (ನ. 08) : ನಗರದ ಶ್ರೀ ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ಜನ್ಮ ಮಹೋತ್ಸವದ ಅಂಗವಾಗಿ ಸರ್ವ ಭಕ್ತಾಧಿಗಳಿಂದ ಅಭಿವಂದನಾ ಕಾರ್ಯಕ್ರಮವು ನ. 9 ರ ಮಂಗಳವಾರ ಸಂಜೆ 7 ಗಂಟೆಗೆ ನಗರದ ಕಬೀರಾನಂದಶ್ರಮದ ಆವರಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ವಿವಿಧ ಗಣ್ಯರು, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸರ್ವ ಭಕ್ತಾಧಿಗಳು ಆಗಮಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಮಾಡುವಂತೆ ಟ್ರಸ್ಟ್‍ನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…