Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾತೃಶ್ರೀ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಸ್ಟೇಡಿಯಂ ರಸ್ತೆಯಲ್ಲಿರುವ ಮಾತೃಶ್ರಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸಡಗರ ಸಂಭ್ರಮಗಳಿಂದ ಸೋಮವಾರ ಆಚರಿಸಲಾಯಿತು.

ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮದಲ್ಲಿ ಮಿಂದೆದ್ದರು.

ಮಾತೃಶ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ.ವಿ.ಎಲ್.ಪ್ರಶಾಂತ್ ಮಾತನಾಡಿ ಶ್ರೀಕೃಷ್ಣ ಬಾಲ್ಯದಲ್ಲಿಯೇ ಅತ್ಯಂತ ತುಂಟಾಟ ಮಾಡುತ್ತಿದ್ದರಿಂದ ಎಲ್ಲರಿಗೂ ಅಚ್ಚುಮೆಚ್ಚಿನವನಾಗಿದ್ದ. ಹಾಗಾಗಿ ಶ್ರೀಕೃಷ್ಣನ ಮೌಲ್ಯಗಳನ್ನು ಮಕ್ಕಳು ತಿಳಿದುಕೊಂಡಿರಬೇಕೆಂದು ಹೇಳಿದರು.

ಶ್ರೀಮತಿ ಗೌರಿ ಡಾ.ವಿ.ಎಲ್.ಪ್ರಶಾಂತ್, ಮುಖ್ಯೊಪಾಧ್ಯಾಯ ಆರ್.ಮಹಂತೇಶ್, ಸಂಯೋಜಕಿ ಲಕ್ಷ್ಮಿ ದೇಸಾಯಿ, ಶಾಲೆಯ ಸಿಬ್ಬಂದಿ ವರ್ಗದವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...