ಚಿತ್ರದುರ್ಗ, (ಮೇ.03) : ನಗರದ ಜೆಸಿಆರ್ ಬಡಾವಣೆ ನಿವಾಸಿ ಶ್ಯಾಮಲಮ್ಮ (92) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ.

ಓರ್ವ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಜೋಗಿಮಟ್ಟಿ ರಸ್ತೆಯ ಮುಕ್ತಿ ಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



