Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಮತ್ತು ಡಿಕೆಶಿ ಕಾಂಗ್ರೆಸ್ ಉಸಿರುಗಟ್ಟಿಸುತ್ತಾರೆ : ಸಚಿವೆ ಶೋಭಾ ಕರಂದ್ಲಾಜೆ

Facebook
Twitter
Telegram
WhatsApp

ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ನವರಿಂದಲೇ ಕಾಂಗ್ರೆಸ್ ಪಕ್ಷ ಮುಳುಗುತ್ತೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಓಲೈಕೆಯ ರಾಜಕಾರಣದಿಂದ ಕಾಂಗ್ರೆಸ್ ಕೆಳಗೆ ಬಿದ್ದಿದೆ. ಇಷ್ಟಾದರೂ ಕಾಂಗ್ರೆಸ್ ನವರಿಗೆ ಬುದ್ದಿ ಬಂದಿಲ್ಲ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಸ್ವಲ್ಪ ಉಸಿರಾಡುತ್ತಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿಕೆಶಿ ಕಾಂಗ್ರೆಸ್ ಉಸಿರುಗಟ್ಟಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರೇ ಕಾಂಗ್ರೆಸ್ ಪಕ್ಷವನ್ನ ಮುಳುಗಿಸುತ್ತಾರೆ ಎಂದಿದ್ದಾರೆ.

ಇನ್ನು ರಾಜ್ಯದಲ್ಲಿ ಕಾಶ್ಮೀರಿ ಫೈಲ್ ಸಿನಿಮಾ ಸದ್ದು ಜೋರಾಗಿದೆ. ಬಿಜೆಪಿ ನಾಯಕರೇ ಸಿನಿಮಾವನ್ನ ಕೆಲವು ಕಡೆ ಫ್ರೀಯಾಗಿ ತೋರಿಸುತ್ತಿದ್ದಾರೆ. ಶೋಭಾ ಕರಂದ್ಲಾಜೆ ಕೂಡ ಈ ಬಗ್ಗೆ ಮಾತನಾಡಿದ್ದು, ಕರ್ನಾಟಕವನ್ನು ಮತ್ತೊಂದು ಕಾಶ್ಮೀರ ಮಾಡಲು ಬಿಡುವುದಿಲ್ಲ ಎಂದು ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!