ಬೆಂಗಳೂರು: ಇತ್ತಿಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ದರು. ಇದೀಗ ಕುಮಾರಸ್ವಾಮಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಆರ್ ಎಸ್ ಎಸ್ ಕಾರ್ಯಕರ್ತನೊಬ್ಬ ತಮ್ಮ ಸಂಘಟನೆಗೆ ಆಹ್ವಾನಿಸಿದ್ದಾರೆ. ಅದು ತಟ್ಟೆ ಲೋಟ ಸಮೇತ ಬರುವಂತೆ ಸೂಚಿಸಲಾಗಿದೆ.
ಈ ಸಂಬಂಧ ಪತ್ರ ಬರೆದಿರುವ ಆರ್ಎಸ್ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ, ಅಕ್ಟೋಬರ್ 17-25 ರವರೆಗೆ ಆರ್ಎಸ್ಎಸ್ ನ ಶಿಕ್ಷಾ ವರ್ಗಾ ಶಿಬಿರ ನಡೆಯಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತೆ. ಏಳೆ ದಿನದಲ್ಲಿ ನಿಮ್ಮನ್ನ ಗಟ್ಟಿಗೊಳಿಸಿ, ಈ ದೇಶಕ್ಕೆ ಮತ್ತು ಸಮಾಜಕ್ಕೆಆರ್ಎಸ್ಎಸ್ ನಿಮ್ಮನ್ನ ಅರ್ಪಣೆ ಮಾಡುತ್ತೆ.
ಈ ಶಿಬಿರಕ್ಕೆ ಬರುವಾಗ ಬುಡಬುಡಕೆ ಬುರಡೇ ದಾಸನ ಥರ ಕೈಬೀಸಿಕೊಂಡು ಬರಬೇಡಿ. ತಟ್ಟೆ, ಲೋಟ, ಬೆಡ್ ಶೀಟ್, ಎರಡು ಜೊತೆ ಬಟ್ಟೆ ಸೇರಿ ಹಲವು ಮೂಲಭೂತ ವಸ್ತುಗಳನ್ನ ತನ್ನ. ಶಿಬಿರದಲ್ಲಿ ಪಾಲ್ಗೊಂಡ ಬಳಿಕ ಆರ್ಎಸ್ಎಸ್ ಬಗ್ಗೆ ಮಾತಾಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…