Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಏನೇ ಆರೋಪ ಮಾಡಿದ್ರು ಗೆಲ್ಲಲ್ಲ: ಬಿಎಸ್ವೈ

Facebook
Twitter
Telegram
WhatsApp

ದಾವಣಗೆರೆ: ಸಿದ್ದರಾಮಯ್ಯ ಏನೇ ಆರೋಪ ಮಾಡಿದ್ರು ಗೆಲ್ಲಲ್ಲ, ಅವರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತೆ. ಹಾನಗಲ್, ಸಿಂದಗಿಯಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ. ನಮ್ಮೆಲ್ಲ ನಾಯಕರು ಎರಡು ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರದಲ್ಲಿ ದೊಡ್ಡ ಸಭೆ ನಡೆದಿದೆ. ಸಂಪೂರ್ಣವಾಗಿ ಜನ ಮೋದಿಯವರ ಪಕ್ಷಕ್ಕೆ ಬೆಂಬಲಿಸಲು ತೀರ್ಮಾನಿಸಿದ್ದಾರೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಸಿಂದಗಿ – ಹಾನಗಲ್ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯರ ಅಪಪ್ರಚಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ವಿಪಕ್ಷ ಅಂದ ಮೇಲೆ ಆರೋಪ ಸ್ವಾಭಾವಿಕವಾಗಿರುತ್ತದೆ. ಸಿದ್ದರಾಮಯ್ಯ ಏನ್ ಮಾತಾನಾಡಿದ್ರು ಏನೂ ಆಗಲ್ಲ. ಫಲಿತಾಂಶ ಬಂದ ಮೇಲೆ ಅವರಿಗೆ ಗೊತ್ತಾಗುತ್ತೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಎಸ್ವೈ ಕಿಡಿಕಾರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!