Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ : ಸಿದ್ದು ಹೊಗಳಿದ ಎಚ್ ವಿಶ್ವನಾಥ್ ಪುತ್ರ

Facebook
Twitter
Telegram
WhatsApp

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಎಚ್ ವಿಶ್ವನಾಥ್ ಯಾವಾಗಲೂ ಕಿಡಿಕಾರುತ್ತಿರಿತ್ತಾರೆ. ಆದರೆ ಇದೀಗ ಮಗ ಸಿದ್ದರಾಮಯ್ಯ ಪರವಾಗಿ ನಿಂತಿದ್ದಾರೆ. ಅವರನ್ನೇ ಹೊಗಳುತ್ತಿದ್ದಾರೆ. ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರಿಗೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆ, ಕಾರ್ಯಕರ್ತರು, ಬೆಂಬಲಿಗರು ಸಿದ್ದರಾಮೋತ್ಸವ ಮಾಡಲು ಸಜ್ಜಾಗಿದ್ದಾರೆ. ಅದರ ಪೂರ್ವಭಾವಿ ಸಭೆ ಇಂದು ಮೈಸೂರಿನಲ್ಲಿ ನಡೆದಿದೆ. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಕೂಡ ಭಾಗಿಯಾಗಿದ್ದಾರೆ. ಸಿದ್ದರಾಮೋತ್ಸವಕ್ಕೆ ಜನರನ್ನು ಸೇರಿಸುವ ಹೊಣೆ ಹೊತ್ತರು.

ಈ ಬಗ್ಗೆ ಮಾತನಾಡಿದ ಅಮಿತ್, ನಾನು ಜಿಲ್ಲಾ ಪಂಚಾಯತ್ ನಲ್ಲಿ ಗೆಲ್ಲಲು ಸಿದ್ದರಾಮಯ್ಯ ಕಾರಣ. ಅಂದು ನನ್ನ ಪರ ಪ್ರಚಾರಕ್ಕೆ ಬಂದು ನನ್ನನ್ನು ಗೆಲ್ಲಿಸಿದರು. ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ. ಕುರುಬ ಸಮುದಾಯದವರು ಮತ್ತಷ್ಟು ಹೊಳಪು ನೀಡುವ ಕೆಲಸ ಮಾಡಬೇಕು. ಶಾಸಕ ಮಂಜುನಾಥ್, ಮುಖಂಡ ರವಿಶಂಕರ್ ಜೊತೆ ನಿಂತು ಕೆಲಸ ಮಾಡುತ್ತೇನೆ ಎಂದಿದ್ದಾರೆ. ಅಮಿತ್ ಅವರ ತಂದೆ ಎಚ್ ವಿಶ್ವನಾಥ್ ಸದಾ ಸಿದ್ದರಾಮಯ್ಯ ಅವರನ್ನು ಟೀಕೆ ಮಾಡುತ್ತಲೆ ಇರುತ್ತಾರೆ‌. ಇದೀಗ ಮಗ ಸಿದ್ದರಾಮಯ್ಯ ಪರ ನಿಂತಿದ್ದು, ಮನೆಯಲ್ಲಿಯೇ ಪರ ವಿರೋಧ ಸೃಷ್ಟಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!