Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯಗೆ ವ್ಯಕ್ತಿ ಪೂಜೆ ಇಷ್ಟವೋ, ಇಲ್ಲವೋ.. ಆದರೆ : ಡಿಕೆ ಸುರೇಶ್..!

Facebook
Twitter
Telegram
WhatsApp

 

ಬೆಂಗಳೂರು: ಸಿದ್ದರಾಮಯ್ಯ ಅವರ 75 ನೇ ವರ್ಷದ ಆಚರಣೆ ಮಾಡಬೇಕು ಎಂದು ಅವರ ಅಭಿಮಾನಿಗಳು, ಹಿತೈಷಿಗಳು ತೀರ್ಮಾನ ಮಾಡಿದ್ದಾರೆ. ಈ ಹುಟ್ಟು ಹಬ್ಬ ಕಾಕತಾಳಿಯಂತೆ ಭಾರತ ದೇಶದ ಅಮೃತ ಮಹೋತ್ಸವ ನಡೆಯುತ್ತಿದೆ ಎಂದು ಸಂಸದ ಡಿ ಕೆ ಸುರೇಶ್ ತಿಳಿಸಿದ್ದಾರೆ.

ಇವೆರಡನ್ನು ಜೊತೆಗೆ ಬಿಂಬಿಸುತ್ತಾ ಕಾರ್ಯಕ್ರಮ ಮಾಡುವುದು ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ನಮಗೆ ಇಷ್ಟ ಇದ್ಯೋ, ಇಲ್ಲವೋ,ಮಾಧ್ಯಮಗಳು ಸಿದ್ದರಾಮೋತ್ಸವ ಎಂದು ಪ್ರಚಾರ ಮಾಡುತ್ತಿದ್ದಾವೆ. ನಮ್ಮ ನಾಯಕರ ಹುಟ್ಡು ಹಬ್ಬ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಇದನ್ನ ನಿರಾಕರಿಸಿದರೇ ಲಾಭವೇನು ಇಲ್ಲ. ಏನು ಬಿಂಬಿಸಲು ಹೋಗುತ್ತಿದ್ದೇವೆ, ಯಾರದ್ದೋ ನಾಯಕತ್ವ ಬಿಂಬಿಸಲು ಹೋಗುತ್ತಿದ್ದೇವೆ ಎಂಬುದಲ್ಲ.

75 ನೇ ವರ್ಷಗಳಲ್ಲಿ ಬದುಕುವುದೇ ಕಷ್ಟ, ನಾವೆಲ್ಲ ಇರುತ್ತೇವೋ, ಇಲ್ಲವೋ. ವ್ಯಕ್ತಿ ಪೂಜೆ ಸಿದ್ದರಾಮಯ್ಯಗೆ ಇಷ್ಟ ಇದಿಯೋ, ಇಲ್ಲವೋ, ಆದರೆ ಕೆಲವರು ಅದನ್ನು‌‌ ಮಾಡುತ್ತಲೇ ಇರುತ್ತಾರೆ. ಚುನಾವಣಾ ವರ್ಷದಲ್ಲಿ ಕಾರ್ಯಕರ್ತರಿಗೆ ಹಾಗೂ ಜನರಿಗೆ ಕೆಟ್ಟ ಸಂದೇಶ ಹೋಗದಂತೆ ಕಾರ್ಯಕ್ರಮ ಮಾಡಬೇಕು. ಇದರಿಂದ ಪಕ್ಷ ಲಾಭ ಆಗಬೇಕು, ಆ ರೀತಿ ಕಾರ್ಯಕ್ರಮ ಮಾಡಬೇಕು ಸಿದ್ದರಾಮಯ್ಯ ಬೆಂಬಲಿಗ ಪಡೆಗೆ ಡಿ.ಕೆ. ಸುರೇಶ್ ಟಾಂಗ್ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!