ಮಂಗಳೂರು: ಗಾಂಧೀಜಿ ವಿಚಾರದಲ್ಲಿ ಹೆಚ್ಚು ಪಾಪ ಮಾಡಿದ್ದೇ ಕಾಂಗ್ರೆಸ್ ಅಂತ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಬಿಜೆಪಿಯವರು ಯಾರಾದ್ರೂ ಬಲಿದಾನ ಮಾಡಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಬಿ ಎಲ್ ಸಂತೋಷ್, ಆ ಸಮಯದಲ್ಲಿ ನಾವೂ ಹುಟ್ಟಿರಲಿಲ್ಲ. ಬಲಿದಾನ ಮಾಡಿಲ್ಲ. ಬಲಿದಾನ ಮಾಡುವ ಅವಕಾಶವಿದ್ದರೆ ನಮ್ಮ ಸಂಘಟನೆಯವರು ಮಾಡುವಷ್ಟು ಬಲಿದಾನವನ್ನ ಬೇರೆ ಯಾರು ಮಾಡುತ್ತಿರಲಿಲ್ಲ. ಸಿದ್ದರಾಮಯ್ಯ ಅವರಿಗೆ ಇದು ಅರ್ಥವಾಗೋದಿಲ್ಲ.
ಆಗ ಹುಟ್ಟಿದ್ದ ಕಾಂಗ್ರೆಸ್ ಎಷ್ಟು ಬಲಿದಾನ ಮಾಡಿದೆ..? ಗಾಂಧೀಜಿ ಹೆಸರಿನಲ್ಲಿ ಅಂಗಡಿ ಇಟ್ಟುಕೊಂಡಿದೆ. ಅವರ ಹೆಸರಿನಲ್ಲಿ ಹೆಚ್ಚು ಪಾಪ ಮಾಡಿದ್ದೇ ಈ ಕಾಂಗ್ರೆಸ್. ತುರ್ತು ಪರಿಸ್ಥಿತಿ ರಾಜಕೀಯ ಪ್ರತಿನಿಧಿಗಳಿಗೆ ಜೀವ ತುಂಬಿದ್ದೇ ಆರ್ ಎಸ್ ಎಸ್, ಬಿಜೆಪಿ. ಪ್ರಜಾಪ್ರಭುತ್ವದಲ್ಲಿ ಅವರನ್ನು ಜೀವಂತವಾಗಿಟ್ಟವರೇ ನಾವು. ಕಾಂಗ್ರೆಸ್ ನವರು ಇದನ್ನ ಖಾಸಗಿಯಾಗಿ ಒಪ್ಪಿಕೊಳ್ಳುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…