Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓದಿದ್ದು ಕಾನೂನು ಪದವಿ..ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಇಂದು ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ. ಹೀಗಾಗಿ ಇಂದು ಚಿತ್ರಕಲಾ ಪರಿಷತ್ ನಲ್ಲಿ ತೇಜಸ್ವಿಯವರ ಕುರಿತು ಛಾಯಾಚಿತ್ರ ಪ್ರದರ್ಶನ ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ತೇಜಸ್ವಿಯವರಷ್ಟು ಪ್ರಕೃತಿಯನ್ನ ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಕೂಡ ಸಸ್ಯಶಾಸ್ತ್ರದ ವಿದ್ಯಾರ್ಥಿ. ಎಂಎಸ್ಸಿಯಲ್ಲಿ ಬಾಟನಿಗೆ ಸೀಟ್ ಸಿಗದ ಕಾರಣ ಕಾನೂನು ಪದವಿ ಮೊರೆ ಹೋದೆ. ಅಲ್ಲಿಂದ ಅನಿವಾರ್ಯತೆಯಿಂದ ರಾಜಕಾರಣಕ್ಕೆ ಬಂದೆ ಎಂದಿದ್ದಾರೆ.

ನನಗೆ ಪ್ರೋ.ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ರಾಜಕಾರಣಕ್ಕೂ ಬರ್ತಾ ಇರಲಿಲ್ಲ ಅನ್ನಿಸುತ್ತೆ. ತೇಜಸ್ವಿಯವರ ವಿಭಿನ್ನ ಯೋಚನಾ ಲಹರಿಯ ಶೈಲಿಯೇ ಅವರ ಹೆಗ್ಗುರುತು ಎಂದು ತೇಜಸ್ವಿ ಅವರನ್ನ ನೆನಪಿಸಿಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

ಹಿರಿಯೂರು | ವಿಜೃಂಭಣೆಯಿಂದ ಜರುಗಿದ ಶ್ರೀ ಕಣಿವೆ ಮಾರಮ್ಮನ ರಥೋತ್ಸವ

ಸುದ್ದಿಒನ್, ಹಿರಿಯೂರು, ಮೇ. 10  : ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮನ ಬ್ರಹ್ಮ ರಥೋತ್ಸವ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಅಲಂಕರಿಸಿದ ರಥದಲ್ಲಿ ಉತ್ಸವಮೂರ್ತಿಯನ್ನು ಮೆರವಣಿಗೆಯೊಂದಿಗೆ

error: Content is protected !!